ಸಭಾಪತಿ ರಾಜೀನಾಮೆ ವಿವಾದ; ರಾಜ್ಯಪಾಲರಿಗೆ ಬಿಜೆಪಿ-ಜೆಡಿಎಸ್ ನಿಯೋಗ ದೂರು
ಬೆಂಗಳೂರು: ಮುಖ್ಯಮಂತ್ರಿ ಬದಲಾಗಿ ಸಂಪುಟ ಪುನಾರಚನೆಯಾಗುತ್ತಿದ್ದಂತೆಯೇ ವಿಧಾನ ಪರಿಷತ್ತಿನ ಚಿತ್ರಣವೂ ಬದಲಾಗಿದೆ. ಇದೀಗ ಆಡಳಿತಾರೂಢ ಕಾಂಗ್ರೆಸ್ ಪಕ್ಷವು ಮೇಲ್ಮನೆಯಲ್ಲಿ ಸಂಪೂರ್ಣ ಬಹುಮತವನ್ನು ಹೊಂದಿದೆ. ಈ ಸನ್ನಿವೇಶವನ್ನೇ ಮುಂದಿಟ್ಟು…
