ವಿದೇಶ

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 4,333ಕ್ಕೆ ಏರಿಕೆ

ಕ್ಯಾರಕಾಸ್: ಜೂನ್ 24ರಂದು ವೆನೆಜುವೆಲಾದಲ್ಲಿ ಸಂಭವಿಸಿದ ಭಕರ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 4,333ಕ್ಕೆ ಏರಿಕೆಯಾಗಿದೆ . 16,740 ಮಂದಿ ಗಾಯಗೊಂಡಿದ್ದು, 6,462 ಮಂದಿಯನ್ನು ರಕ್ಷಿಸಲಾಗಿದೆ. ಸಂತ್ರಸ್ತರಿಗಾಗಿ 94…

ವಿದೇಶ

15 ಭಾರತೀಯರನ್ನು ಬಲಿಪಡೆದ ಫು ಕ್ವೋಕ್ ಬೋಟ್ ದುರಂತ ಬಗ್ಗೆ ಸಮಗ್ರ ತನಿಖೆಗೆ ವಿಯೆಟ್ನಾಂ ಪ್ರಧಾನಿ ಆದೇಶ

ಹನೋಯ್: ವಿಯೆಟ್ನಾಂನ ಫು ಕ್ವೋಕ್ ದ್ವೀಪದ ಸಮೀಪ ಸ್ಪೀಡ್ ಬೋಟ್ ಮಗುಚಿ 15 ಭಾರತೀಯ ಪ್ರವಾಸಿಗರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ಲೆ ಮಿನ್ಹ್ ಹಂಗ್ ಸಮಗ್ರ…

ವಿದೇಶ

ಹಾರ್ಮುಜ್ ಜಲಸಂಧಿ ಬಗ್ಗೆ ಮಾತುಕತೆ ಮುಂದುವರಿಕೆಗೆ ಇರಾನ್-ಓಮನ್ ಒಪ್ಪಿಗೆ

ಟೆಹ್ರಾನ್: ಹಾರ್ಮುಜ್ ಜಲಸಂಧಿಯಲ್ಲಿ ಸುರಕ್ಷಿತ ನೌಕಾಯಾನ ಹಾಗೂ ಸಂಚಾರ ಸ್ವಾತಂತ್ರ್ಯ ಖಚಿತಪಡಿಸುವ ಕುರಿತು ತಾಂತ್ರಿಕ ಮತ್ತು ರಾಜಕೀಯ ಮಟ್ಟದ ಮಾತುಕತೆಗಳನ್ನು ಮುಂದುವರಿಸಲು ಇರಾನ್ ಮತ್ತು ಓಮನ್ ಒಪ್ಪಿಕೊಂಡಿವೆ…

ವಿದೇಶ

ಹೊರ್ಮುಜ್ ಜಲಸಂಧಿ ಮುಚ್ಚಿದ ಇರಾನ್; ಅಮೆರಿಕದಿಂದ ವಾಯುದಾಳಿ

ಟೆಹ್ರಾನ್: ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾದ ಹೊರ್ಮುಜ್ ಜಲಸಂಧಿಯನ್ನು ಇರಾನ್ ತಾತ್ಕಾಲಿಕವಾಗಿ ಮುಚ್ಚುವುದಾಗಿ ಘೋಷಿಸಿದ ಬೆನ್ನಲ್ಲೇ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ. ಈ ಬೆಳವಣಿಗೆಗೆ ಪ್ರತಿಯಾಗಿ…

ಸಿನಿಮಾ

ಭಾರತೀಯ ಸಂಗೀತ ಲೋಕ ಅದ್ಭುತ ಪ್ರತಿಭೆ.. 20ಕ್ಕೂ ಹೆಚ್ಚು ಭಾಷೆಗಳಲ್ಲಿ 48 ಸಾವಿರಕ್ಕೂ ಅಧಿಕ ಗೀತೆಗಳನ್ನು ಹಾಡಿದ್ದ ಎಸ್. ಜಾನಕಿ

ಬೆಂಗಳೂರು: ದಕ್ಷಿಣ ಭಾರತದ ಖ್ಯಾತ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅವರ ನಿಧನದಿಂದ ಭಾರತೀಯ ಸಂಗೀತ ಲೋಕ ಅಪಾರ ಪ್ರತಿಭೆಯನ್ನು ಕಳೆದುಕೊಂಡಿದೆ. 20ಕ್ಕೂ ಹೆಚ್ಚು ಭಾಷೆಗಳಲ್ಲಿ 48…

ಸಿನಿಮಾ

ಹಿರಿಯ ಗಾಯಕಿ ಎಸ್. ಜಾನಕಿ ನಿಧನ; ಬಡವಾದ ಸಂಗೀತ ಲೋಕ

ಮೈಸೂರು: ದಕ್ಷಿಣ ಭಾರತದ ಖ್ಯಾತ ಹಿನ್ನೆಲೆ ಗಾಯಕಿ ಎಸ್. ಜಾನಕಿ (88) ಅವರು ಹೃದಯಾಘಾತದಿಂದ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ…

ವಿದೇಶ

ಕದನ ವಿರಾಮ ಅಂತ್ಯ, ಆದರೂ ಇರಾನ್ ಜೊತೆ ಮಾತುಕತೆ ಮುಂದುವರಿಕೆ: ಟ್ರಂಪ್

ವಾಷಿಂಗ್ಟನ್: ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮ ಕೊನೆಗೊಂಡಿದ್ದರೂ, ಇರಾನ್ ಜೊತೆ ರಾಜತಾಂತ್ರಿಕ ಮಾತುಕತೆಗಳನ್ನು ಮುಂದುವರಿಸಲು ಅಮೆರಿಕ ಒಪ್ಪಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.…

ಧಾರ್ಮಿಕ

ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

ಬೆಂಗಳೂರು: ಪ್ರಪಂಚದಾದ್ಯಂತ ತೀವ್ರ ಕುತೂಹಲ ಮೂಡಿಸುವ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಈ ಬಾರಿಯ ಅಧಿಕೃತ ದಿನಾಂಕಗಳು ಅಂತಿಮಗೊಂಡಿವೆ. ಅಕ್ಟೋಬರ್ 11 ರಿಂದ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ…

ದೇಶ

ದೇಶದ 5.68 ಲಕ್ಷ ಹಳ್ಳಿಗಳಲ್ಲಿ ಮೊಬೈಲ್ ನೆಟ್‌ವರ್ಕ್ ಸಮೀಕ್ಷೆ

ನವದೆಹಲಿ: ಗ್ರಾಮೀಣ ಡಿಜಿಟಲ್ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಅಂಚೆ ಇಲಾಖೆ (DoP) ಮತ್ತು ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (TRAI) ದೇಶದ 5.68 ಲಕ್ಷಕ್ಕೂ ಹೆಚ್ಚು…

ದೇಶ

ಹೆಚ್ಚಿನ ಆಲ್ಕೋಹಾಲ್ ಇರುವ ಔಷಧಗಳ ಮಾರಾಟಕ್ಕೆ ಕೇಂದ್ರದ ಅಂಕುಶ

ನವದೆಹಲಿ: ಹೆಚ್ಚಿನ ಪ್ರಮಾಣದ ಈಥೈಲ್ ಆಲ್ಕೋಹಾಲ್ ಹೊಂದಿರುವ ಔಷಧೀಯ ಸೂತ್ರೀಕರಣಗಳ ದುರುಪಯೋಗ ತಡೆಗಟ್ಟಲು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು 1945ರ ಔಷಧ ನಿಯಮಗಳನ್ನು ತಿದ್ದುಪಡಿ…