ವಿದೇಶ

ಅರಬ್ಬಿ ಸಮುದ್ರದಲ್ಲಿ ಪಾಕಿಸ್ತಾನದ ಕಾರ್ಗೋ ವಿಮಾನ ನಾಪತ್ತೆ

ಇಸ್ಲಾಮಾಬಾದ್: ಯುನೈಟೆಡ್ ಅರಬ್ ಎಮಿರೇಟ್ಸ್‌ನ ಶಾರ್ಜಾದಿಂದ ಕರಾಚಿಗೆ ಹೊರಟಿದ್ದ ಪಾಕಿಸ್ತಾನದ ಕೆ2 ಏರ್‌ವೇಸ್ ಸರಕು ವಿಮಾನವು ಮಂಗಳವಾರ ರಾತ್ರಿ ಅರಬ್ಬಿ ಸಮುದ್ರದ ಮೇಲೆ ರಾಡಾರ್ ಸಂಪರ್ಕ ಕಳೆದುಕೊಂಡಿದ್ದು,…

ಸಿನಿಮಾ

‘ಕರಾವಳಿ’ ಟ್ರೇಲರ್ ಬಿಡುಗಡೆ; ಕಂಬಳದ ಕಥೆ ತೆರೆ ಮೇಲೆ

ಬೆಂಗಳೂರು: ಪ್ರಜ್ವಲ್ ದೇವರಾಜ್, ರಾಜ್ ಬಿ. ಶೆಟ್ಟಿ ಹಾಗೂ ರಮೇಶ್ ಇಂದಿರ ನಟನೆಯ ಬಹುನಿರೀಕ್ಷಿತ ‘ಕರಾವಳಿ’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಆರಂಭದಿಂದಲೇ ಸಾಕಷ್ಟು ಕುತೂಹಲ ಮೂಡಿಸಿದ್ದ ಈ…

ರಾಜ್ಯ

ರಾಜ್ಯದ ಬರ ನಿರ್ವಹಣೆಗೆ ₹10 ಸಾವಿರ ಕೋಟಿ ವಿಶೇಷ ಅನುದಾನಕ್ಕೆ ಕಾಂಗ್ರೆಸ್ ಆಗ್ರಹ

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಸರ್ವಸದಸ್ಯರ ಸಾಮಾನ್ಯ ಸಭೆಯಲ್ಲಿ ರಾಜ್ಯದ ಬರ ಪರಿಸ್ಥಿತಿ, ರಾಜಕೀಯ ಬೆಳವಣಿಗೆಗಳು ಹಾಗೂ ಪಕ್ಷದ ಸಂಘಟನೆಗೆ ಸಂಬಂಧಿಸಿದ ಹಲವು ಮಹತ್ವದ…

ವಿದೇಶ

ಫ್ರಾನ್ಸ್ ಅಧ್ಯಕ್ಷರು ತಂಗಿದ್ದ ಡಮಾಸ್ಕಸ್‌ನ ಹೋಟೆಲ್ ಸಮೀಪ ಬಾಂಬ್ ಸ್ಫೋಟ

ಡಮಾಸ್ಕಸ್: ಸಿರಿಯಾ ಪ್ರವಾಸದಲ್ಲಿರುವ ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ತಂಗಿದ್ದ ಡಮಾಸ್ಕಸ್‌ನ ಹೋಟೆಲ್ ಸಮೀಪ ಮಂಗಳವಾರ ಬಾಂಬ್ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಅಧ್ಯಕ್ಷ ಮ್ಯಾಕ್ರನ್ ಅವರಿಗೆ ಯಾವುದೇ…

ರಾಜ್ಯ

ಬೆಳಗಾವಿಯಲ್ಲಿ SIR ಪ್ರಕ್ರಿಯೆಗೆ ಶಾಲಾ ಮಕ್ಕಳ ಬಳಕೆ ಆರೋಪ; ತನಿಖೆಗೆ ಜಿಲ್ಲಾಧಿಕಾರಿ ಆದೇಶ

ಬೆಳಗಾವಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸರ್ಕಾರಿ ಶಾಲಾ ಮಕ್ಕಳನ್ನು ಬಳಸಲಾಗಿದೆ ಎಂಬ ಆರೋಪ ಬೆಳಗಾವಿ ಜಿಲ್ಲೆಯಲ್ಲಿ ಹೊಸ ವಿವಾದಕ್ಕೆ ಕಾರಣವಾಗಿದೆ. ಪ್ರಕರಣವನ್ನು…

ವಿದೇಶ

ತೈಲ ಟ್ಯಾಂಕರ್‌ ಮೇಲೆ ದಾಳಿ; ಹಾರ್ಮುಜ್ ಜಲಸಂಧಿ ಮತ್ತೆ ಉದ್ವಿಗ್ನ

ಲಂಡನ್: ಹಾರ್ಮುಜ್ ಜಲಸಂಧಿ ಸಮೀಪದ ಒಮಾನ್ ಕರಾವಳಿಯಲ್ಲಿ ಸಂಚರಿಸುತ್ತಿದ್ದ ತೈಲ ಟ್ಯಾಂಕರ್‌ಗೆ ಸೋಮವಾರ ಗುರುತು ಪತ್ತೆಯಾಗದ ಪ್ರೊಜೆಕ್ಟೈಲ್ ಅಪ್ಪಳಿಸಿದ ಪರಿಣಾಮ ಬೆಂಕಿ ಕಾಣಿಸಿಕೊಂಡಿದೆ ಎಂದು ಬ್ರಿಟನ್‌ನ ಸಮುದ್ರ…

ವಿದೇಶ

ಪ್ರಧಾನಿ ನರೇಂದ್ರ ಮೋದಿಗೆ ಇಂಡೋನೇಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಬಿಂಟಾಂಗ್ ಆದಿಪೂರ್ಣ’

ಜಕಾರ್ತಾ: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂಡೋನೇಷ್ಯಾ ಸರ್ಕಾರ ತನ್ನ ದೇಶದ ಅತ್ಯುನ್ನತ ನಾಗರಿಕ ಗೌರವವಾದ ‘ಬಿಂಟಾಂಗ್ ಆದಿಪೂರ್ಣ’ ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಿದೆ. ಜಕಾರ್ತಾದಲ್ಲಿ…

ದೇಶ

ಬೆಂಗಳೂರು ಕ್ವಾರಿ ದುರಂತ: ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡ NHRC

ನವದೆಹಲಿ: ಬೆಂಗಳೂರು ಹೊರವಲಯದಲ್ಲಿ ಜುಲೈ 2ರಂದು ಕ್ವಾರಿಯಲ್ಲಿ ಬೃಹತ್ ಗ್ರಾನೈಟ್ ಬಂಡೆ ಕುಸಿದು ಏಳು ವಲಸೆ ಕಾರ್ಮಿಕರು ಸಾವನ್ನಪ್ಪಿ, ಐವರು ಗಾಯಗೊಂಡ ಪ್ರಕರಣವನ್ನು ರಾಷ್ಟ್ರೀಯ ಮಾನವ ಹಕ್ಕುಗಳ…

ದೇಶ

ಭಾರತದ ಇಂಧನ ಅಂಕಿಅಂಶ ಬಲಪಡಿಸಲು MoSPI ಸಮಿತಿ ಸುಧಾರಣಾ ಶಿಫಾರಸು

ನವದೆಹಲಿ: ಭಾರತದ ಇಂಧನ ದತ್ತಾಂಶ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಅಂಕಿಅಂಶ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯ (MoSPI) ರಚಿಸಿದ್ದ ತಜ್ಞರ ಸಮಿತಿಯು ತನ್ನ ವರದಿ ಸಲ್ಲಿಸಿದ್ದು, ಇಂಧನ…