ದೇಶ

ಆಹಾರ ಭದ್ರತಾ ಕಾಯ್ದೆ ತಿದ್ದುಪಡಿಗೆ ತಮಿಳುನಾಡು ಸಿಎಂ ವಿಜಯ್ ಆಗ್ರಹ, ಪ್ರಧಾನಿಗೆ ಪತ್ರ

ಚೆನ್ನೈ: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (NFSA)-2013ಕ್ಕೆ ಕೇಂದ್ರ ಸರ್ಕಾರ ಪ್ರಸ್ತಾಪಿಸಿರುವ ತಿದ್ದುಪಡಿಗಳನ್ನು ಹಿಂತೆಗೆದುಕೊಳ್ಳಬೇಕು ಅಥವಾ ಮರುಪರಿಶೀಲಿಸಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು…

ಧಾರ್ಮಿಕ

ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

ಶ್ರೀನಗರ: ಅಮರನಾಥ ಯಾತ್ರೆಗೆ ಭಕ್ತರ ಸ್ಪಂದನೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಭಾರೀ ಮಳೆಯ ನಡುವೆಯೂ ಸೋಮವಾರ ಸಾವಿರಾರು ಯಾತ್ರಿಕರು 3,880 ಮೀಟರ್ ಎತ್ತರದಲ್ಲಿರುವ ಪವಿತ್ರ ಗುಹೆಯಲ್ಲಿ ದರ್ಶನ…

ರಾಜ್ಯ

ಪದ್ಮಶ್ರೀ ಪುರಸ್ಕೃತ ‘ಬ್ರಿಡ್ಜ್ ಮ್ಯಾನ್’ ಡಾ. ಗಿರೀಶ್ ಭಾರದ್ವಾಜ್ ನಿಧನ

ಮಂಗಳೂರು: ಭಾರತದ ‘ಬ್ರಿಡ್ಜ್ ಮ್ಯಾನ್’ ಎಂದೇ ಖ್ಯಾತರಾಗಿದ್ದ, ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ (76) ಅವರು ಮಂಗಳವಾರ (ಜುಲೈ 7) ಮುಂಜಾನೆ ಹೃದಯ ಸಂಬಂಧಿ ಸಮಸ್ಯೆಯಿಂದ…

ರಾಜ್ಯ

ರಾಜ್ಯದಲ್ಲಿ ಮಳೆಯ ಆರ್ಭಟ: ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ಇಂದು ರಜೆ

ಬೆಂಗಳೂರು: ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ…

ರಾಜ್ಯ

ಎಸ್‌ಐಆರ್ ಕುರಿತು ಬಿಜೆಪಿ–ಜೆಡಿಎಸ್ ದ್ವಂದ್ವ ನಿಲುವು ಪ್ರಶ್ನಿಸಿದ ರಣದೀಪ್ ಸಿಂಗ್ ಸುರ್ಜೇವಾಲ

ಬೆಂಗಳೂರು: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಕುರಿತು ಕರ್ನಾಟಕದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ವ್ಯಕ್ತಪಡಿಸುತ್ತಿರುವ ವಿರೋಧವನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್…

ದೇಶ

ಧಾರ್ಮಿಕ ಕಿರುಕುಳದಿಂದ ಭಾರತಕ್ಕೆ ಬಂದಿರುವ ಅರ್ಹ ನಿರಾಶ್ರಿತರಿಗೆ ಶೀಘ್ರವೇ ಪೌರತ್ವ; ಅಮಿತ್ ಶಾ

ಕೋಲ್ಕತ್ತಾ: ಪೌರತ್ವ ತಿದ್ದುಪಡಿ ಕಾಯ್ದೆ (CAA) ಅಡಿಯಲ್ಲಿ ಧಾರ್ಮಿಕ ಕಿರುಕುಳದಿಂದ ಭಾರತಕ್ಕೆ ಬಂದಿರುವ ಅರ್ಹ ನಿರಾಶ್ರಿತರಿಗೆ ಪೌರತ್ವ ನೀಡುವ ಪ್ರಕ್ರಿಯೆಯನ್ನು ಶೀಘ್ರದಲ್ಲೇ ಪೂರ್ಣಗೊಳಿಸಲಾಗುವುದು ಎಂದು ಕೇಂದ್ರ ಗೃಹ…

ರಾಜ್ಯ

SIR ಕರ್ತವ್ಯಕ್ಕೆ ನಿಯೋಜಿತ ಆಶಾ ಕಾರ್ಯಕರ್ತೆಯರಿಗೆ ₹5,000 ಗೌರವಧನ ನೀಡಿ; ಸರ್ಕಾರಕ್ಕೆ ಆಗ್ರಹ

ಬೆಂಗಳೂರು: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR)-2026 ಕಾರ್ಯಕ್ಕೆ ಬೂತ್ ಮಟ್ಟದ ಅಧಿಕಾರಿಗಳಿಗೆ (BLO) ಸಹಾಯಕರಾಗಿ ನಿಯೋಜಿಸಲಾಗಿರುವ ಆಶಾ ಕಾರ್ಯಕರ್ತೆಯರಿಗೆ ಸೂಕ್ತ ಗೌರವಧನ ನಿಗದಿಪಡಿಸುವಂತೆ ಕರ್ನಾಟಕ…

ರಾಜ್ಯ

ಕಮ್ಮಾಜೆಯಲ್ಲಿ ವನಮಹೋತ್ಸವ: ಪರಿಸರ ಸಂರಕ್ಷಣೆಗೆ ಸಸಿ ನೆಡುವ ಸಂಕಲ್ಪ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಮ್ಮಾಜೆ ಸಮೀಪದ ವಿವೇಕ ಭವನದಲ್ಲಿ ನಾಗಶ್ರೀ ಮಿತ್ರ ವೃಂದ ಚಾರಿಟೆಬಲ್ ಟ್ರಸ್ಟ್ ಹಾಗೂ ನಾಗಶ್ರೀ ಮಾತೃ ವೃಂದದ ಸಂಯುಕ್ತ…

ರಾಜ್ಯ

ಕುಮಾರಸ್ವಾಮಿಯನ್ನು ಹರಕೆ ಕುರಿ ಮಾಡುತ್ತಿರುವ ಬಿಜೆಪಿ: ಬಿ.ಕೆ. ಹರಿಪ್ರಸಾದ್ ಟೀಕೆ

ಬೆಂಗಳೂರು: ಬಿಜೆಪಿ ನಾಯಕರು ಜೆಡಿಎಸ್ ನಾಯಕ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಆರೋಪಿಸಿದ್ದಾರೆ.…

ವಿದೇಶ

ವೆನೆಜುವೆಲಾ ಭೂಕಂಪ ದುರಂತ: 3300 ದಾಟಿದ ಮೃತರ ಸಂಖ್ಯೆ

ಕ್ಯಾರಕಾಸ್: ವೆನೆಜುವೆಲಾದಲ್ಲಿ ಸಂಭವಿಸಿದ ಅವಳಿ ಭೂಕಂಪಗಳ ಸಾವಿನ ಸಂಖ್ಯೆ 3,342ಕ್ಕೆ ಏರಿಕೆಯಾಗಿದ್ದು, 16,740 ಮಂದಿ ಗಾಯಗೊಂಡಿದ್ದಾರೆ ಎಂದು ರಾಷ್ಟ್ರೀಯ ಅಸೆಂಬ್ಲಿ ಅಧ್ಯಕ್ಷ ಜಾರ್ಜ್ ರೊಡ್ರಿಗಸ್ ತಿಳಿಸಿದ್ದಾರೆ. ಅಧಿಕೃತ…