ಬೆಂಗಳೂರಿನ ಬೆಳ್ಳಂದೂರು ಬಳಿ 800 ಕೆಜಿಗೂ ಹೆಚ್ಚು ಸ್ಫೋಟಕ ವಶ
ಬೆಂಗಳೂರು: ಬೆಳ್ಳಂದೂರು ಸಮೀಪದ ಭೋಗನಹಳ್ಳಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕಾಮಗಾರಿಗೆ ಅಕ್ರಮವಾಗಿ ಜಿಲೆಟಿನ್ ಬಳಸಿ ಕಲ್ಲುಬಂಡೆಗಳನ್ನು ಸ್ಫೋಟಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ…
ಬೆಂಗಳೂರು: ಬೆಳ್ಳಂದೂರು ಸಮೀಪದ ಭೋಗನಹಳ್ಳಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕಾಮಗಾರಿಗೆ ಅಕ್ರಮವಾಗಿ ಜಿಲೆಟಿನ್ ಬಳಸಿ ಕಲ್ಲುಬಂಡೆಗಳನ್ನು ಸ್ಫೋಟಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ…
ನವದೆಹಲಿ: ಮಧುಮೇಹ ತಡೆಗಟ್ಟುವಿಕೆ ಹಾಗೂ ತಡೆಗಟ್ಟುವ ಆರೋಗ್ಯ ರಕ್ಷಣೆಯನ್ನು ರಾಷ್ಟ್ರೀಯ ಆದ್ಯತೆಯನ್ನಾಗಿ ಮಾಡಬೇಕು ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್…
ಚಿತ್ತೋರ್‌ಗಢ: ಕಾಂಗ್ರೆಸ್ ಪಕ್ಷದ ಪ್ರಧಾನ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ‘ವಂದೇ ಮಾತರಂ’ ಗೀತೆಗೆ ಅಗೌರವ ತೋರಿಸಲಾಗಿದೆ ಎಂದು ಆರೋಪಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ,…
ಬೆಂಗಳೂರು: ನೈಸ್ ಸಂಸ್ಥೆ ಅನಧಿಕೃತವಾಗಿ ಸಂಗ್ರಹಿಸುತ್ತಿರುವ ಟೋಲ್ ಅನ್ನು ತಕ್ಷಣದಿಂದಲೇ ನಿಷೇಧಿಸಬೇಕು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ…
ಚೆನ್ನೈ: ಚಾಮರಾಜನಗರ ಜಿಲ್ಲೆಯ ಕಾವೇರಿ ವನ್ಯಜೀವಿ ಅಭಯಾರಣ್ಯದ ಸಮೀಪ ಮೂವರು ತಮಿಳು ಮೂಲದವರು ಗುಂಡಿನ ದಾಳಿಯಲ್ಲಿ ಮೃತಪಟ್ಟ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಪಿಎಂಕೆ ನಾಯಕ…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಧಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆ ವಿಪಕ್ಷ ನಾಯಕ…
ರಾಂಚಿ: ಜಾರ್ಖಂಡ್‌ನ ಸಿಲ್ಲಿ–ಬೊಕಾರೊ ರೈಲ್ವೆ ವಿಭಾಗದಲ್ಲಿ ಭಾನುವಾರ ಮುಂಜಾನೆ ಶ್ರಾವಣಿ ಮೇಳ ವಿಶೇಷ ರೈಲಿನ ಒಂದು ಬೋಗಿ ಹಳಿತಪ್ಪಿದ ಘಟನೆ ನಡೆದಿದೆ. ರೈಲಿನಲ್ಲಿ ಹೆಚ್ಚಿನ ಸಂಖ್ಯೆಯ ಕನ್ವಾರಿಯಾಗಳು…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆಯ ಮಾಜಿ ಉಪಸಭಾಪತಿ ಹಾಗೂ ತೃಣಮೂಲ ಕಾಂಗ್ರೆಸ್‌ನ ಮಾಜಿ ಶಾಸಕ ಆಶಿಶ್ ಬ್ಯಾನರ್ಜಿ ಅವರು ಭಾನುವಾರ ರಾಂಪುರ್ಹತ್‌ನಲ್ಲಿರುವ ತಮ್ಮ ಪಕ್ಷದ ಕಚೇರಿಯಲ್ಲಿ ಶವವಾಗಿ…
ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯತಿಥಿಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಅವರಿಗೆ ಗೌರವ ನಮನ ಸಲ್ಲಿಸಿದರು. ವಾಜಪೇಯಿ ಅವರ…
ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಗೋಲ್‌ಮಾಲ್ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಯೋಜನೆಗಳ ಕುರಿತು ಸರ್ಕಾರ ನೀಡುತ್ತಿರುವ ಅಂಕಿ-ಅಂಶಗಳಲ್ಲಿ ಹೊಂದಾಣಿಕೆ ಇಲ್ಲ. ಹೀಗಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…