ದೇಶ

CJP ಪ್ರತಿಭಟನಾಕಾರರ ವಿರುದ್ಧ ಕ್ರಮವಿಲ್ಲ ಎಂದು ಕೇಂದ್ರ ಸರ್ಕಾರ ಭರವಸೆ

ನವದೆಹಲಿ: ಕೇಂದ್ರ ಸರ್ಕಾರ ಮತ್ತು ಕಾಕ್ರೋಚ್ ಜನತಾ ಪಾರ್ಟಿ (CJP) ನಿಯೋಗದ ನಡುವೆ ನಡೆದ ಮೂರನೇ ಸುತ್ತಿನ ಮಾತುಕತೆಯಲ್ಲಿ, ಪ್ರತಿಭಟನೆಯಲ್ಲಿ ಭಾಗವಹಿಸಿದ ಸಂಘಟಕರು ಹಾಗೂ ಪ್ರತಿಭಟನಾಕಾರರ ವಿರುದ್ಧ…

ದೇಶ

ಪ್ರಧಾನ್ ರಾಜೀನಾಮೆ ನಂತರ ಪ್ರಲ್ಹಾದ್ ಜೋಶಿಗೆ ಶಿಕ್ಷಣ ಖಾತೆ ಹೆಚ್ಚುವರಿ ಹೊಣೆ

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸಲ್ಲಿಸಿದ್ದ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಗೀಕರಿಸಿದ್ದಾರೆ. ಅವರಿಂದ ತೆರವಾದ ಶಿಕ್ಷಣ…

ದೇಶ

ಪ್ರಧಾನ್ ರಾಜೀನಾಮೆ ನಂತರ ಇದೀಗ ಅಮಿತ್ ಶಾ ವಿರುದ್ಧ ರಾಹುಲ್ ತಂತ್ರ; ಸಂಸತ್ತಿನಲ್ಲಿ ಸಮರಕ್ಕೆ ಸಿದ್ಧತೆ!

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು “ವಿದ್ಯಾರ್ಥಿಗಳ ಗೆಲುವು” ಎಂದು ಬಣ್ಣಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ವಿರುದ್ಧ…

ದೇಶ

ಸಿಜೆಪಿ ಪ್ರತಿಭಟನೆ ಕುರಿತು ಅಪಪ್ರಚಾರ: 400ಕ್ಕೂ ಹೆಚ್ಚು ಪಾಕ್‌ ಮೂಲದ ಖಾತೆ ಬ್ಲಾಕ್

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ (CJP) ಪ್ರತಿಭಟನೆ ಕುರಿತು ಎಐ (AI) ತಂತ್ರಜ್ಞಾನ ಬಳಸಿ ಸುಳ್ಳು ಮಾಹಿತಿ ಹರಡಲು ಸಂಘಟಿತ ಅಪಪ್ರಚಾರ ನಡೆಸಲಾಗಿದೆ ಎಂದು…

ಧಾರ್ಮಿಕ

ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

ನವದೆಹಲಿ: ಈ ವರ್ಷದ ರಕ್ಷಾ ಬಂಧನ ಹಬ್ಬದಂದೇ ವರ್ಷದ ಎರಡನೇ ಚಂದ್ರಗ್ರಹಣ ಸಂಭವಿಸಲಿದ್ದು, ಹಬ್ಬದ ಆಚರಣೆ ಬಗ್ಗೆ ಜನರಲ್ಲಿ ಕುತೂಹಲ ಮೂಡಿದೆ. ವೈದಿಕ ಪಂಚಾಂಗದ ಪ್ರಕಾರ, ಆಗಸ್ಟ್…

ರಾಜ್ಯ

ಬರ ನಿರ್ವಹಣೆಗೆ ವಿಶೇಷ ಕ್ರಮ, ಕುಡಿಯುವ ನೀರು, ಇ-ಖಾತೆ, ಭೂ ಬ್ಯಾಂಕ್‌ಗೆ ಒತ್ತು; : ಡಿ.ಕೆ. ಶಿವಕುಮಾರ್

ಬೆಂಗಳೂರು: ಚಿತ್ರದುರ್ಗದಲ್ಲಿ ಬೆಂಗಳೂರು ಪ್ರಾದೇಶಿಕ ವಿಭಾಗದ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಡಳಿತ, ನೇಮಕಾತಿ ಹಾಗೂ ಬರ…

ರಾಜ್ಯ

ಹಿಪ್ಪರಗಿಯಲ್ಲಿ ಕಾರು ಸ್ಫೋಟ: ನಿಗೂಢ ಘಟನೆ ಬಗ್ಗೆ ಪೊಲೀಸ್ ತನಿಖೆ

ಬಾಗಲಕೋಟೆ: ಜಿಲ್ಲೆಯ ಜಮಖಂಡಿ ತಾಲೂಕಿನ ಹಿಪ್ಪರಗಿಯಲ್ಲಿ ನಿಲ್ಲಿಸಲಾಗಿದ್ದ ಮಹೀಂದ್ರಾ XUV300 ಕಾರು ಸ್ಫೋಟಗೊಂಡು ಭಾರಿ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.…

ರಾಜ್ಯ

ಪ್ರಧಾನ್ ತಲೆದಂಡ ಸಾಕಾಗದು; ಮೋದಿ ನಿರ್ಗಮಿಸುವವರೆಗೂ ಹೋರಾಟ ಮುಂದುವರಿಯಲಿ ಎಂದ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ದೇಶದ ವಿದ್ಯಾರ್ಥಿಗಳು ಮತ್ತು ಯುವಕರ ಹೋರಾಟದ ಗೆಲುವು ಎಂದು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್…

ದೇಶ

ಪ್ರಧಾನ್ ರಾಜೀನಾಮೆ ಸಾಕಾಗಲ್ಲ, ಇನ್ನೆರಡು ಬೇಡಿಕೆ ಈಡೇರಿಸಲು ಸರ್ಕಾರಕ್ಕೆ ಸಿಜೆಪಿ ಗಡುವು

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಬಳಿಕವೂ ತಮ್ಮ ಹೋರಾಟ ಮುಗಿದಿಲ್ಲ ಎಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಅಧ್ಯಕ್ಷ ಅಭಿಜಿತ್ ದೀಪ್ಕೆ…

ದೇಶ

ನೀಟ್ ವಿವಾದ: ಧರ್ಮೇಂದ್ರ ಪ್ರಧಾನ್ ರಾಜೀನಾಮೆ; ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ನಿರ್ಧಾರ ಎಂದ ನಾಯಕ

ನವದೆಹಲಿ: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ದೆಹಲಿಯ ಜಂತರ್ ಮಂತರ್‌ನಲ್ಲಿ…