ದೇಶ

ನೀಟ್ ವಿವಾದ: ಎನ್‌ಟಿಎ 47 ಅಧಿಕಾರಿಗಳ ವಜಾ; ಪೇಪರ್ ಲೀಕ್ ತಡೆ ಮಸೂದೆಗೆ ಸಂಪುಟ ಅನುಮೋದನೆ

ನವದೆಹಲಿ: ನೀಟ್-ಯುಜಿ ಪರೀಕ್ಷೆ ಅಕ್ರಮ ಆರೋಪಗಳ ನಡುವೆಯೇ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ತನ್ನ 47 ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸಿದ್ದು, ಪರೀಕ್ಷಾ ವ್ಯವಸ್ಥೆಯಲ್ಲಿ ಹೊಣೆಗಾರಿಕೆ ಮತ್ತು ಪಾರದರ್ಶಕತೆ…

ದೇಶ

ಕೇಂದ್ರ ಸಚಿವ ಸ್ಥಾನಕ್ಕೆ ರವನೀತ್ ಸಿಂಗ್ ಬಿಟ್ಟು ರಾಜೀನಾಮೆ; ರಾಷ್ಟ್ರಪತಿಯಿಂದ ಅಂಗೀಕಾರ

ನವದೆಹಲಿ: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ರವನೀತ್ ಸಿಂಗ್ ಬಿಟ್ಟು ಅವರು ಶುಕ್ರವಾರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ…

ರಾಜ್ಯ

ನೀಟ್ ವಿವಾದ: ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ ಬಗ್ಗೆ ತನಿಖೆಗೆ ಕೆ.ಸಿ. ವೇಣುಗೋಪಾಲ್ ಆಗ್ರಹ

ಬೆಂಗಳೂರು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಹಾಗೂ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮದ ಕುರಿತು ಉನ್ನತ…

ರಾಜ್ಯ

‘ಬೇಟಿ ಬಚಾವೋ, ಬೇಟಿ ಪಡಾವೋ’ ಎನ್ನುವವರಿಗೆ ನೀಟ್ ಹೋರಾಟದಲ್ಲಿ ಹೆಣ್ಣುಮಕ್ಕಳ ಬಟ್ಟೆ ಹರಿದ ಘಟನೆ ಕಾಣಲಿಲ್ಲವೇ? ಪದ್ಮರಾಜ್ ಪ್ರಶ್ನೆ

​ಮಂಗಳೂರು: ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ಪರಿಣಾಮವಾಗಿ ಇಂದು ದೇಶಾದ್ಯಂತ ವಿದ್ಯಾರ್ಥಿಗಳು ರಸ್ತೆಗಿಳಿಯುವಂತಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ…

ದೇಶ

ನೀಟ್ ಕೋಲಾಹಲ; ಸಂಸತ್ ನಲ್ಲಿ ‘ಇಂಡಿಯಾ’ ಪ್ರತಿಭಟನೆ

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ವಿರೋಧ ಪಕ್ಷಗಳು ಶುಕ್ರವಾರವೂ ಸಂಸತ್ ಆವರಣದಲ್ಲಿ ಪ್ರತಿಭಟನೆ ಮುಂದುವರಿಸಿವೆ.…

ರಾಜ್ಯ

ನೀಟ್ Vs ಕೆಪಿಎಸ್ಸ್ಸಿ; ಕರ್ನಾಟಕದಲ್ಲಿ ‘ಹುದ್ದೆಗಳು ಮಾರಾಟಕ್ಕಿವೆ’ ಎಂದ ಅಶೋಕ್ ಗೆ ಹಿಂದಿನ ಸರ್ಕಾರದ PSI ಹಗರಣ ನೆನಪಿಸಿದ ಕಾಂಗ್ರೆಸ್

ಬೆಂಗಳೂರು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ನಡುವೆಯೇ, ಕರ್ನಾಟಕದಲ್ಲಿ ಕೆಪಿಎಸ್‌ಸಿ ನೇಮಕಾತಿ ಅಕ್ರಮದ ಆರೋಪವನ್ನು ಮುಂದಿಟ್ಟುಕೊಂಡು ಬಿಜೆಪಿ ಕಾಂಗ್ರೆಸ್ ಸರ್ಕಾರದ…

ವಿದೇಶ

ಇರಾನ್ ಮೇಲೆ ಮತ್ತಷ್ಟು ಅಮೆರಿಕ ದಾಳಿ; ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಆತಂಕ

ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತಷ್ಟು ತೀವ್ರಗೊಂಡಿದ್ದು, ಅಮೆರಿಕ ಸೇನೆ ಸತತ 13ನೇ ರಾತ್ರಿ ಇರಾನ್‌ನ ಸೇನಾ ನೆಲೆಗಳ ಮೇಲೆ ವೈಮಾನಿಕ ದಾಳಿ ನಡೆಸಿದೆ ಎಂದು ಅಮೆರಿಕದ ಸೆಂಟ್ರಲ್…

ದೇಶ

ಕೇಂದ್ರದ ಭರವಸೆ ಹಿನ್ನೆಲೆ; 26 ದಿನಗಳ ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್ಚುಕ್

ನವದೆಹಲಿ: ಲಡಾಖ್‌ನ ಸಾಮಾಜಿಕ ಕಾರ್ಯಕರ್ತ ಸೋನಂ ವಾಂಗ್ಚುಕ್ ಅವರು 26 ದಿನಗಳಿಂದ ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಶುಕ್ರವಾರ ಅಂತ್ಯಗೊಳಿಸಿದ್ದಾರೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ಪರೀಕ್ಷಾ…

ಸಿನಿಮಾ

ಪೈರಸಿ ಪೆಟ್ಟು; ‘ಜನ ನಾಯಗನ್’ ಮೊದಲ ದಿನ 78.27 ಕೋಟಿ ರೂ. ಗಳಿಕೆ

ಚೆನ್ನೈ: ಭಾರೀ ನಿರೀಕ್ಷೆ ಮೂಡಿಸಿದ್ದ ತಮಿಳು ಚಿತ್ರ ‘ಜನ ನಾಯಗನ್’ ಬಾಕ್ಸ್ ಆಫೀಸ್‌ನಲ್ಲಿ ನಿರೀಕ್ಷಿತ ಆರಂಭ ಪಡೆಯಲು ವಿಫಲವಾಗಿದೆ. ಮೊದಲ ದಿನವೇ 100 ಕೋಟಿ ರೂ.ಗೂ ಹೆಚ್ಚು…

ದೇಶ

ಪ್ರಶ್ನೆಪತ್ರಿಕೆ ಸೋರಿಕೆ ಸಾಮಾನ್ಯ ವಿಷಯವಲ್ಲ; ಭಾಗಿಯಾದವರಿಗೆ ಶೀಘ್ರ ಮತ್ತು ಕಠಿಣ ಶಿಕ್ಷೆ, ಪ್ರಧಾನಿ ಭರವಸೆ

ನವದೆಹಲಿ: ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿರುವ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಸಂದೇಶದ ಮೂಲಕ ಪ್ರತಿಕ್ರಿಯಿಸಿದ್ದು, ಪ್ರಶ್ನೆಪತ್ರಿಕೆ ಸೋರಿಕೆ ಸಾಮಾನ್ಯ…