ಆಹಾರ ಸುರಕ್ಷತೆ; ಹೋಟೆಲ್ ಮಾತ್ರವಲ್ಲ, ಪಿಜಿ-ಹಾಸ್ಟೆಲ್‌ಗಳಲ್ಲೂ ತಪಾಸಣೆಗೆ ಯುಟಿ ಖಾದರ್ ಸೂಚನೆ
ಬೆಂಗಳೂರು: ಹೋಟೆಲ್, ಮೆಡಿಕಲ್ ಸ್ಟೋರ್ ಸೇರಿದಂತೆ ಸಾರ್ವಜನಿಕರು ಭೇಟಿ ನೀಡುವ ಸ್ಥಳಗಳಲ್ಲಿ QR ಕೋಡ್ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.…
ಬೆಂಗಳೂರು: ಹೋಟೆಲ್, ಮೆಡಿಕಲ್ ಸ್ಟೋರ್ ಸೇರಿದಂತೆ ಸಾರ್ವಜನಿಕರು ಭೇಟಿ ನೀಡುವ ಸ್ಥಳಗಳಲ್ಲಿ QR ಕೋಡ್ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.…
ಬಿಹಾರದ ಲಖಿಸರಾಯ್ ಜಿಲ್ಲೆಯಲ್ಲಿ ಸಂಭವಿಸಿದ ನೂಕುನುಗ್ಗಲು ದುರಂತದಲ್ಲಿ ಸಂಭವಿಸಿದ ಪ್ರಾಣಹಾನಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣ ‘ಎಕ್ಸ್’ (X) ಮೂಲಕ…
ನವದೆಹಲಿ: ತುರ್ತು ಆರ್ಥಿಕ ಹಾಗೂ ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ಪಕ್ಷದ ಅಧ್ಯಕ್ಷ ನಿತಿನ್ ನಬಿನ್ ಅವರಿಗೆ ಮತ್ತೊಮ್ಮೆ ರಾಜೀನಾಮೆ…
ಕೋಲ್ಕತ್ತ: ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಾರಾಪೀಠದಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ ಏಳು ಮಂದಿ ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಾರಾಪೀಠ…
ಲಖಿಸರಾಯಿ: ಬಿಹಾರದ ಲಖಿಸರಾಯಿ ಜಿಲ್ಲೆಯ ಪ್ರಸಿದ್ಧ ಅಶೋಕ್‌ಧಾಮ್ ದೇವಸ್ಥಾನದಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಏಳು ಭಕ್ತರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಶ್ರಾವಣ ಮಾಸದ ಮೂರನೇ…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಅರಣ್ಯದಂಚಿನಲ್ಲಿ ಮೂವರು ರೈತರು ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿನ ದಾಳಿಯಲ್ಲಿ ಮೃತಪಟ್ಟಿರುವ ಘಟನೆಗೆ ಜೆಡಿಎಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಇದು…
ಬೆಂಗಳೂರು: ಬೆಳ್ಳಂದೂರು ಸಮೀಪದ ಭೋಗನಹಳ್ಳಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕಾಮಗಾರಿಗೆ ಅಕ್ರಮವಾಗಿ ಜಿಲೆಟಿನ್ ಬಳಸಿ ಕಲ್ಲುಬಂಡೆಗಳನ್ನು ಸ್ಫೋಟಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ…
ನವದೆಹಲಿ: ಮಧುಮೇಹ ತಡೆಗಟ್ಟುವಿಕೆ ಹಾಗೂ ತಡೆಗಟ್ಟುವ ಆರೋಗ್ಯ ರಕ್ಷಣೆಯನ್ನು ರಾಷ್ಟ್ರೀಯ ಆದ್ಯತೆಯನ್ನಾಗಿ ಮಾಡಬೇಕು ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್…
ಚಿತ್ತೋರ್‌ಗಢ: ಕಾಂಗ್ರೆಸ್ ಪಕ್ಷದ ಪ್ರಧಾನ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ‘ವಂದೇ ಮಾತರಂ’ ಗೀತೆಗೆ ಅಗೌರವ ತೋರಿಸಲಾಗಿದೆ ಎಂದು ಆರೋಪಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ,…
ಬೆಂಗಳೂರು: ನೈಸ್ ಸಂಸ್ಥೆ ಅನಧಿಕೃತವಾಗಿ ಸಂಗ್ರಹಿಸುತ್ತಿರುವ ಟೋಲ್ ಅನ್ನು ತಕ್ಷಣದಿಂದಲೇ ನಿಷೇಧಿಸಬೇಕು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ…