ದೇಶ

ಭಾರತ ವಿಶ್ವದ 2ನೇ ಅತಿದೊಡ್ಡ ಮೊಬೈಲ್ ಫೋನ್ ತಯಾರಕ; ಎಲೆಕ್ಟ್ರಾನಿಕ್ಸ್ ರಫ್ತಿನಲ್ಲಿ ದಾಖಲೆ

ನವದೆಹಲಿ: ಭಾರತ ಎಲೆಕ್ಟ್ರಾನಿಕ್ಸ್ ಉತ್ಪಾದನೆಯಲ್ಲಿ ಮಹತ್ವದ ಸಾಧನೆ ಮಾಡಿದ್ದು, ವಿಶ್ವದ ಎರಡನೇ ಅತಿದೊಡ್ಡ ಮೊಬೈಲ್ ಫೋನ್ ತಯಾರಕ ರಾಷ್ಟ್ರವಾಗಿ ಹೊರಹೊಮ್ಮಿದೆ. ಸ್ಮಾರ್ಟ್‌ಫೋನ್‌ಗಳು ದೇಶದ ಅತಿದೊಡ್ಡ ರಫ್ತು ಉತ್ಪನ್ನವಾಗಿ…

ರಾಜ್ಯ

‘ಬಿಜೆಪಿ ಆಡಳಿತದಲ್ಲೇ ಹೆಚ್ಚು ಕೈದಿಗಳ ಪರಾರಿ’; ವಿಜಯೇಂದ್ರಗೆ ಪ್ರಿಯಾಂಕ್ ಖರ್ಗೆ ತಿರುಗೇಟು

ಬೆಂಗಳೂರು: ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಕೈದಿಗಳು ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದ ಬಿಜೆಪಿ ಟೀಕೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲೇ…

ರಾಜ್ಯ

‘ಬಿಡದಿ ಟೌನ್‌ಶಿಪ್‌ ಅಂದು ಅಧಿವೇಶನದಲ್ಲಿ ವಿರೋಧ, ಇದೀಗ ಪರ’; ಡಿಕೆಶಿ ನಡೆಗೆ ಬಿಜೆಪಿ ಟೀಕೆ

ಬೆಂಗಳೂರು: ಬಿಡದಿ ಟೌನ್‌ಶಿಪ್‌ ಯೋಜನೆ ಕೈ ಬಿಡದ ಕಾಂಗ್ರೆಸ್‌ ಸರ್ಕಾರ ಸಮಿತಿ ರಚಿಸುವ ಹೊಸ ನಾಟಕ ಮಾಡಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಜನರ ಸಿಂಪತಿ ಗಿಟ್ಟಿಸುವ ನಾಟಕ ಮಾಡುತ್ತಿದ್ದಾರೆ.…

ರಾಜ್ಯ

ಜೈಲ್ ಬ್ರೇಕ್ ಪ್ರಕರಣ: ‘ವೈಫಲ್ಯ ಮುಚ್ಚಲು ಕಾಗಕ್ಕ-ಗುಬ್ಬಕ್ಕ ಕಥೆ ಬೇಡ’; ಖರ್ಗೆಗೆ ವಿಜಯೇಂದ್ರ ಟೀಕೆ

ಬೆಂಗಳೂರು: ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಕೈದಿಗಳು ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಜ್ಯ ಸರ್ಕಾರ ಹಾಗೂ ಗೃಹ ಸಚಿವ ಪ್ರಿಯಾಂಕ್…

ವಿದೇಶ

ಅನಿವಾರ್ಯವಾದರೆ ಇರಾನ್ ಪರಮಾಣು ತಾಣಗಳ ದಾಳಿ: ಟ್ರಂಪ್ ಎಚ್ಚರಿಕೆ

ವಾಷಿಂಗ್ಟನ್: ಇರಾನ್‌ನ ಪಿಕಾಕ್ಸ್ ಪರ್ವತದಲ್ಲಿರುವ ಪರಮಾಣು ತಾಣದ ಮೇಲೆ ಅಮೆರಿಕ ನಿರಂತರ ನಿಗಾ ವಹಿಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಅಲ್ಲಿ ಯಾವುದೇ ಅನುಮಾನಾಸ್ಪದ ಚಟುವಟಿಕೆ…

ದೇಶ

ದೇಶೀಯ ಯೂರಿಯಾ ಉತ್ಪಾದನೆ ಹೆಚ್ಚಿಸಲು NIPU-2026ಗೆ ಕೇಂದ್ರ ಸಂಪುಟ ಅನುಮೋದನೆ

ನವದೆಹಲಿ: ದೇಶೀಯ ಯೂರಿಯಾ ಉತ್ಪಾದನೆ ಹೆಚ್ಚಿಸಿ ಆಮದು ಅವಲಂಬನೆಯನ್ನು ಕಡಿಮೆ ಮಾಡುವ ಉದ್ದೇಶದಿಂದ **ಆತ್ಮನಿರ್ಭರ ಭಾರತಕ್ಕಾಗಿ ರಾಷ್ಟ್ರೀಯ ಯೂರಿಯಾ ಹೂಡಿಕೆ ನೀತಿ–2026 (NIPU-2026)**ಗೆ ಪ್ರಧಾನಿ ನರೇಂದ್ರ ಮೋದಿ…

ದೇಶ

₹62,500 ಕೋಟಿ ಮೊಬೈಲ್ ಫೋನ್ ಉತ್ಪಾದನಾ ಯೋಜನೆಗೆ ಕೇಂದ್ರ ಸಂಪುಟ ಅನುಮೋದನೆ

ನವದೆಹಲಿ: ಜಾಗತಿಕ ಎಲೆಕ್ಟ್ರಾನಿಕ್ಸ್ ಉತ್ಪಾದನಾ ಕೇಂದ್ರವಾಗಿ ಭಾರತದ ಸ್ಥಾನವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ₹62,500 ಕೋಟಿ ವೆಚ್ಚದ ಮೊಬೈಲ್ ಫೋನ್ ಉತ್ಪಾದನಾ ಯೋಜನೆ (MPMS)ಗೆ ಪ್ರಧಾನಿ ನರೇಂದ್ರ…

ದೇಶ

₹1.27 ಲಕ್ಷ ಕೋಟಿ ‘ಸೆಮಿಕಾನ್ 2.0’ಗೆ ಕೇಂದ್ರ ಸಂಪುಟ ಅನುಮೋದನೆ

ನವದೆಹಲಿ: ಭಾರತವನ್ನು ಜಾಗತಿಕ ಸೆಮಿಕಂಡಕ್ಟರ್ ಉತ್ಪಾದನೆ ಮತ್ತು ವಿನ್ಯಾಸ ಕೇಂದ್ರವನ್ನಾಗಿ ರೂಪಿಸುವ ಉದ್ದೇಶದಿಂದ ₹1.27 ಲಕ್ಷ ಕೋಟಿ ವೆಚ್ಚದ ‘ಸೆಮಿಕಾನ್ 2.0’ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ…

ಸಿನಿಮಾ

ಏಳು ತಿಂಗಳ ಹೋರಾಟದ ಬಳಿಕ, ಜುಲೈ 23ಕ್ಕೆ ‘ಜನ ನಾಯಗನ್’ ರಿಲೀಸ್

ಚೆನ್ನೈ: ಕಾಲಿವುಡ್ ಸ್ಟಾರ್ ಹಾಗೂ ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅಭಿನಯದ ಕೊನೆಯ ಸಿನಿಮಾ ‘ಜನ ನಾಯಗನ್’ ಜುಲೈ 23ರಂದು ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಕೆವಿಎನ್ ಪ್ರೊಡಕ್ಷನ್ಸ್…

ರಾಜ್ಯ

ಬಿಡದಿ ಟೌನ್‌ಶಿಪ್‌; 2,550 ಎಕರೆ ಭೂಸ್ವಾಧೀನ ಅಂತಿಮ ಅಧಿಸೂಚನೆ ಹೊರಡಿಸಿದ ಸರ್ಕಾರ

ರಾಮನಗರ: ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಎರಡನೇ ಹಂತದ ಭೂಸ್ವಾಧೀನ ಪ್ರಕ್ರಿಯೆಯ ಅಂತಿಮ ಅಧಿಸೂಚನೆ ಹೊರಡಿಸಿದೆ. ಯೋಜನೆಗಾಗಿ ಬಿಡದಿ ಹೋಬಳಿಯ ಮೂರು ಗ್ರಾಮಗಳ ಒಟ್ಟು…