ಸಿನಿಮಾ

‘ಮಾ ಇಂಟಿ ಬಂಗಾರಂ’; ಮಹಿಳಾ ಪ್ರಧಾನ ಚಿತ್ರಗಳನ್ನು ಯಾರು ನೋಡುತ್ತಾರೆ? ಎಂಬ ಪ್ರಶ್ನೆಗೆ ಸಿಕ್ತು ‘100 ಕೋಟಿ’ಯ ಉತ್ತರ

ಹೈದರಾಬಾದ್: ನಟಿ ಸಮಂತಾ ರುತ್ ಪ್ರಭು ಅಭಿನಯದ ‘ಮಾ ಇಂಟಿ ಬಂಗಾರಂ’ ಸಿನಿಮಾ ವಿಶ್ವಾದ್ಯಂತ 100 ಕೋಟಿ ರೂಪಾಯಿ ಗಳಿಕೆ ಮಾಡಿ ಬಾಕ್ಸ್ ಆಫೀಸ್‌ನಲ್ಲಿ ಹೊಸ ಮೈಲಿಗಲ್ಲು…

ರಾಜ್ಯ

ಕಾಂಗ್ರೆಸ್ ನಾಯಕ, ಮಾಜಿ ಸಂಸದ ಹೆಚ್. ಹನುಮಂತಪ್ಪ ವಿಧಿವಶ

ಚಿತ್ರದುರ್ಗ: ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ರಾಜ್ಯಸಭಾ ಸದಸ್ಯ ಹೆಚ್. ಹನುಮಂತಪ್ಪ (95) ಅವರು ವಯೋಸಹಜ ಅನಾರೋಗ್ಯದಿಂದ ಭಾನುವಾರ ಮಧ್ಯಾಹ್ನ ನಿಧನರಾದರು. ಹನುಮಂತಪ್ಪ ಅವರು ಮೂರು…

ರಾಜ್ಯ

ರಾಜ್ಯದ ಕೆಲವೆಡೆ ಬಿರುಗಾಳಿ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ತುಸು ದುರ್ಬಲವಾಗಿದ್ದರೂ, ಮುಂದಿನ ಐದು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಹಾಗೂ ಕೆಲವೆಡೆ ಬಿರುಗಾಳಿಯ ವಾತಾವರಣ ಮುಂದುವರಿಯಲಿದೆ ಎಂದು…

ರಾಜ್ಯ

ಬೆಂಗಳೂರು ಹೆಬ್ಬಾಳ ಪೊಲೀಸರ ಭರ್ಜರಿ ಕಾರ್ಯಾಚರಣೆ: ₹34 ಕೋಟಿ ಮೌಲ್ಯದ 17.282 ಕೆಜಿ ಎಂಡಿಎಂಎ ವಶ; ನಾಲ್ವರ ಬಂಧನ

ಬೆಂಗಳೂರು: ನಗರದಲ್ಲಿ ಮಾದಕ ವಸ್ತು ಜಾಲದ ವಿರುದ್ಧ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿರುವ ಬೆಂಗಳೂರು ಪೊಲೀಸರು, ₹34 ಕೋಟಿ ಮೌಲ್ಯದ 17 ಕೆಜಿ 282 ಗ್ರಾಂ ಎಂಡಿಎಂಎ (MDMA)…

ದೇಶ

ಖ್ಯಾತ ಗಾಯಕಿ ಎಸ್. ಜಾನಕಿ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಖ್ಯಾತ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರ ಅಗಲಿಕೆ ಭಾರತೀಯ ಸಂಗೀತ ಮತ್ತು ಸಂಸ್ಕೃತಿ…

ದೇಶ

ವಿನಾಯಿತಿ ಪಡೆದ ಪಿಎಫ್ ಟ್ರಸ್ಟ್‌ಗಳಿಗೆ EPFO ‘AMNESTY’ ಯೋಜನೆ; ಆರು ತಿಂಗಳ ಅವಕಾಶ

ನವದೆಹಲಿ: ನೌಕರರ ಭವಿಷ್ಯ ನಿಧಿ ಸಂಸ್ಥೆ (EPFO) ಕ್ಷಮಾದಾನ ಯೋಜನೆ–2026 ಅನ್ನು ಜಾರಿಗೆ ತಂದಿದ್ದು, ವಿನಾಯಿತಿ ಪಡೆದ ಭವಿಷ್ಯ ನಿಧಿ (PF) ಟ್ರಸ್ಟ್‌ಗಳನ್ನು ನಿರ್ವಹಿಸುವ ಸಂಸ್ಥೆಗಳು ತಮ್ಮ…

ದೇಶ

ಭಾರತೀಯ ನೌಕಾಪಡೆಯಲ್ಲಿ ಸ್ಟೆಲ್ತ್ ಫ್ರಿಗೇಟ್ ಐಎನ್‌ಎಸ್ ಮಹೇಂದ್ರಗಿರಿ ಕಮಾಲ್

ವಿಶಾಖಪಟ್ಟಣಂ: ಭಾರತೀಯ ನೌಕಾಪಡೆಯ ಪೂರ್ವ ನೌಕಾಪಡೆಗೆ ಸ್ಥಳೀಯವಾಗಿ ನಿರ್ಮಿಸಲಾದ ಸುಧಾರಿತ ಸ್ಟೆಲ್ತ್ ಫ್ರಿಗೇಟ್ ಐಎನ್‌ಎಸ್ ಮಹೇಂದ್ರಗಿರಿಯನ್ನು ಶುಕ್ರವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧಿಕೃತವಾಗಿ ನಿಯೋಜಿಸಿದರು. ಭಾರತೀಯ…

ರಾಜ್ಯ

‘ಜೀ ಹುಜೂರು’ ಸಂಸ್ಕೃತಿ ನನ್ನಿಂದ ನಿರೀಕ್ಷಿಸುವುದು ಮೂರ್ಖತನ’; ಬಿಜೆಪಿ ವಿರುದ್ಧ ಹರಿಪ್ರಸಾದ್ ಟ್ವೀಟಾಸ್ತ್ರ

ಬೆಂಗಳೂರು: “ಜೀ ಹುಜೂರು ಎನ್ನುವ ಬಿಜೆಪಿಯ ಸಂಸ್ಕೃತಿಯನ್ನು ನನ್ನಿಂದ ನಿರೀಕ್ಷೆ ಮಾಡುವುದು ಮೂರ್ಖತನ” ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀವ್ರ…

ರಾಜ್ಯ

ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳಿಗೆ UPSC ನೇರ ನೇಮಕಾತಿ; ಜುಲೈ 31ರವರೆಗೆ ಅರ್ಜಿ

ನವದೆಹಲಿ: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಜಾಹೀರಾತು…

ರಾಜ್ಯ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ; ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಯುವ ಕಾಂಗ್ರೆಸ್ ಸೈಕಲ್ ಜಾಥಾ

ಬೆಂಗಳೂರು: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಯುವ ಕಾಂಗ್ರೆಸ್ ವತಿಯಿಂದ ಸೈಕಲ್ ಜಾಥಾ ಜಾಗೃತಿ…