ದೇಶ

ಮುಂಬೈನಲ್ಲಿ ಮಳೆಯ ಆರ್ಭಟ; ಕಟ್ಟಡ ಕುಸಿದು 6 ಸಾವು, ಜನಜೀವನ ಅಸ್ತವ್ಯಸ್ತ

ಮುಂಬೈ: ಧಾರಾಕಾರ ಮಳೆಯಿಂದ ಮಹಾರಾಷ್ಟ್ರದ ರಾಜಧಾನಿ ಮುಂಬೈ ತತ್ತರಿಸಿದೆ. ಭಾನುವಾರ ಮುಂಬೈನ ಹಲವು ಭಾಗಗಳಲ್ಲಿ 200 ರಿಂದ 300 ಮಿ.ಮೀ.ವರೆಗೆ ಮಳೆಯಾಗಿದೆ ಎಂದು ಅಂದಾಜಿಸಲಾಗಿದೆ. ಸೋಮವಾರವೂ ಆರೆಂಜ್…

ದೇಶ

ಮುಂಬೈ ಮಳೆ ಎಫೆಕ್ಟ್: ವಿಶ್ವವಿದ್ಯಾಲಯದ ಸೋಮವಾರದ ಎಲ್ಲಾ ಪರೀಕ್ಷೆಗಳು ಮುಂದೂಡಿಕೆ

ಮುಂಬೈ: ಧಾರಾಕಾರ ಮಳೆ ಮತ್ತು ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಭಾರೀ ಮಳೆ ಎಚ್ಚರಿಕೆಯ ಹಿನ್ನೆಲೆಯಲ್ಲಿ ಮುಂಬೈ ವಿಶ್ವವಿದ್ಯಾಲಯವು ಸೋಮವಾರ ನಿಗದಿಯಾಗಿದ್ದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಿದೆ.…

ರಾಜ್ಯ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ; ಕರಾವಳಿ, ಮಲೆನಾಡಿಗೆ ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ಎಂಟು…

ರಾಜ್ಯ

ಮೊಬೈಲ್ ಟಾರ್ಚ್‌ ಬೆಳಕಿನಲ್ಲಿ KSRTC ಬಸ್ ಸಂಚಾರ; ಇದು ಕಾಂಗ್ರೆಸ್ ಸರ್ಕಾರದ ‘ಗ್ಯಾರಂಟಿ’ ದುಸ್ಥಿತಿ ಎಂದ ಜೆಡಿಎಸ್

ಬೆಂಗಳೂರು: ಕಲಬುರಗಿಯಿಂದ ಚಿಂಚೋಳಿಗೆ ಸಂಚರಿಸುತ್ತಿದ್ದ ಕೆಕೆಆರ್‌ಟಿಸಿ (KKRTC) ಬಸ್‌ನಲ್ಲಿ ಹೆಡ್‌ಲೈಟ್ ಕಾರ್ಯನಿರ್ವಹಿಸದ ಹಿನ್ನೆಲೆಯಲ್ಲಿ ನಿರ್ವಾಹಕರ ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಲಾಗಿದೆ ಎನ್ನಲಾದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ…

ರಾಜ್ಯ

ಅಕ್ರಮ ವಲಸಿಗರು, ನುಸುಳುಕೋರರಿಗೆ ಮಣೆಹಾಕುತ್ತಿರುವ ಕಾಂಗ್ರೆಸ್‌ ಗೆ ಜನರಿಂದ ತಕ್ಕ ಪಾಠ; ಬಿಜೆಪಿ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಬಿಜೆಪಿ ಹಾಗೂ ಜೆಡಿಎಸ್ ಆರೋಪಿಸಿವೆ.…

ದೇಶ

ಆಂಧ್ರ, ತೆಲಂಗಾಣದಲ್ಲಿ ಭೀಕರ ಅಪಘಾತಗಳು; ಒಟ್ಟು 8 ಮಂದಿ ದುರ್ಮರಣ

ಅಮರಾವತಿ: ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು ಎಂಟು ಮಂದಿ ಮೃತಪಟ್ಟಿದ್ದಾರೆ. ಆಂಧ್ರಪ್ರದೇಶದ ಎಲೂರು ಜಿಲ್ಲೆಯ ಉಂಗುತೂರ್ ಮಂಡಲದ ಚೆಬ್ರೋಲ್ ಸಮೀಪ ಶನಿವಾರ…

ದೇಶ

ಆಟಿಕೆ ಉತ್ಪಾದನಾ ಕ್ಲಸ್ಟರ್‌ಗಳಿಗೆ ಆಧುನಿಕ ಪರೀಕ್ಷಾ ಕೇಂದ್ರಗಳು: ಪಿಯೂಷ್ ಗೋಯಲ್ ಘೋಷಣೆ

ನವದೆಹಲಿ: ಭಾರತೀಯ ಆಟಿಕೆಗಳ ಗುಣಮಟ್ಟವನ್ನು ಜಾಗತಿಕ ಮಟ್ಟಕ್ಕೆ ಏರಿಸಿ ರಫ್ತು ಹೆಚ್ಚಿಸುವ ಉದ್ದೇಶದಿಂದ ದೇಶದ ಆಟಿಕೆ ಉತ್ಪಾದನಾ ಕ್ಲಸ್ಟರ್‌ಗಳಲ್ಲಿ ಆಧುನಿಕ ಪರೀಕ್ಷಾ ಸೌಲಭ್ಯಗಳನ್ನು ಸ್ಥಾಪಿಸಲಾಗುವುದು ಎಂದು ಕೇಂದ್ರ…

ದೇಶ

ಬಫರ್ ಸ್ಟಾಕ್‌ಗಾಗಿ ಈರುಳ್ಳಿ ಖರೀದಿ ಬೆಲೆ ಶೇ.13ರಷ್ಟು ಹೆಚ್ಚಳ

ನವದೆಹಲಿ: ರೈತರಿಗೆ ಉತ್ತಮ ಬೆಲೆ ಒದಗಿಸುವ ಹಾಗೂ ಬೆಲೆ ಸ್ಥಿರೀಕರಣ ಬಫರ್ ಸಂಗ್ರಹವನ್ನು ಬಲಪಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಬಫರ್ ಸ್ಟಾಕ್‌ಗಾಗಿ ಈರುಳ್ಳಿ ಖರೀದಿ ಬೆಲೆಯನ್ನು ಶೇ.13ರಷ್ಟು…

ದೇಶ

ಯಕೃತ್ತಿನ ಕಾಯಿಲೆ, ಮಧುಮೇಹ ಹೆಚ್ಚಳಕ್ಕೆ ಚಯಾಪಚಯ ಅಸ್ವಸ್ಥತೆಗಳೇ ಕಾರಣ: ಜಿತೇಂದ್ರ ಸಿಂಗ್

ನವದೆಹಲಿ: ಭಾರತದಲ್ಲಿ ಯಕೃತ್ತಿನ ಕಾಯಿಲೆ ಮತ್ತು ಟೈಪ್-2 ಮಧುಮೇಹ ಪ್ರಕರಣಗಳು ಹೆಚ್ಚುತ್ತಿರುವುದು ಚಯಾಪಚಯ ಅಸ್ವಸ್ಥತೆಗಳ ಪರಿಣಾಮವಾಗಿದ್ದು, ತಡೆಗಟ್ಟುವಿಕೆ ಹಾಗೂ ಆರೋಗ್ಯಕರ ಜೀವನಶೈಲಿಗೆ ಒತ್ತು ನೀಡುವ ರಾಷ್ಟ್ರೀಯ ಜಾಗೃತಿ…

ಸಿನಿಮಾ

ರೇನ್‌ಡಾನ್ಸ್ ಚಿತ್ರೋತ್ಸವದಲ್ಲಿ ಕರ್ನಾಟಕಕ್ಕೆ ಹೆಮ್ಮೆ; ಅನೂಯಾ ಸ್ವಾಮಿ ತಂಡಕ್ಕೆ ಸಿಎಂ ಅಭಿನಂದನೆ

ಬೆಂಗಳೂರು: ಲಂಡನ್‌ನಲ್ಲಿ ನಡೆದ 34ನೇ ರೇನ್‌ಡಾನ್ಸ್ ಚಲನಚಿತ್ರೋತ್ಸವದಲ್ಲಿ ಅತ್ಯುತ್ತಮ ಲೈವ್ ಆಕ್ಷನ್ ಕಿರುಚಿತ್ರ ಪ್ರಶಸ್ತಿ ಗೆದ್ದ ಅನೂಯಾ ಸ್ವಾಮಿ ಹಾಗೂ ಪಂಕಜಾ ಚಿತ್ರದ ತಂಡಕ್ಕೆ ಮುಖ್ಯಮಂತ್ರಿ ಡಿ.ಕೆ.…