ದೇಶ

ತಾರಾಪೀಠ ಹೋಟೆಲ್‌ನಲ್ಲಿ ಭೀಕರ ಅಗ್ನಿ ಅವಘಡ: 7 ಮಂದಿ ಸಾವು

ಕೋಲ್ಕತ್ತ: ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಾರಾಪೀಠದಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ ಏಳು ಮಂದಿ ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಾರಾಪೀಠ…

ದೇಶ

ಅಶೋಕ್‌ಧಾಮ್ ದೇವಸ್ಥಾನದಲ್ಲಿ ಕಾಲ್ತುಳಿತ: 7 ಭಕ್ತರು ಸಾವು

ಲಖಿಸರಾಯಿ: ಬಿಹಾರದ ಲಖಿಸರಾಯಿ ಜಿಲ್ಲೆಯ ಪ್ರಸಿದ್ಧ ಅಶೋಕ್‌ಧಾಮ್ ದೇವಸ್ಥಾನದಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಏಳು ಭಕ್ತರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಶ್ರಾವಣ ಮಾಸದ ಮೂರನೇ…

ರಾಜ್ಯ

ಹನೂರು ‘ಎನ್‌ಕೌಂಟರ್’ ಬಗ್ಗೆ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಜೆಡಿಎಸ್ ಆಗ್ರಹ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಅರಣ್ಯದಂಚಿನಲ್ಲಿ ಮೂವರು ರೈತರು ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿನ ದಾಳಿಯಲ್ಲಿ ಮೃತಪಟ್ಟಿರುವ ಘಟನೆಗೆ ಜೆಡಿಎಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಇದು…

ರಾಜ್ಯ

ಬೆಂಗಳೂರಿನ ಬೆಳ್ಳಂದೂರು ಬಳಿ 800 ಕೆಜಿಗೂ ಹೆಚ್ಚು ಸ್ಫೋಟಕ ವಶ

ಬೆಂಗಳೂರು: ಬೆಳ್ಳಂದೂರು ಸಮೀಪದ ಭೋಗನಹಳ್ಳಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕಾಮಗಾರಿಗೆ ಅಕ್ರಮವಾಗಿ ಜಿಲೆಟಿನ್ ಬಳಸಿ ಕಲ್ಲುಬಂಡೆಗಳನ್ನು ಸ್ಫೋಟಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ…

ವೈವಿಧ್ಯ

ಮಧುಮೇಹ ತಡೆಗಟ್ಟುವಿಕೆ ರಾಷ್ಟ್ರೀಯ ಆದ್ಯತೆಯಾಗಬೇಕು: ಜಿತೇಂದ್ರ ಸಿಂಗ್

ನವದೆಹಲಿ: ಮಧುಮೇಹ ತಡೆಗಟ್ಟುವಿಕೆ ಹಾಗೂ ತಡೆಗಟ್ಟುವ ಆರೋಗ್ಯ ರಕ್ಷಣೆಯನ್ನು ರಾಷ್ಟ್ರೀಯ ಆದ್ಯತೆಯನ್ನಾಗಿ ಮಾಡಬೇಕು ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್…

ದೇಶ

ವಂದೇ ಮಾತರಂಗೆ ಅಗೌರವ: ಕಾಂಗ್ರೆಸ್ ಕ್ಷಮೆಯಾಚಿಸಲಿ ಎಂದ ಅಮಿತ್ ಶಾ

ಚಿತ್ತೋರ್‌ಗಢ: ಕಾಂಗ್ರೆಸ್ ಪಕ್ಷದ ಪ್ರಧಾನ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ‘ವಂದೇ ಮಾತರಂ’ ಗೀತೆಗೆ ಅಗೌರವ ತೋರಿಸಲಾಗಿದೆ ಎಂದು ಆರೋಪಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ,…

ರಾಜ್ಯ

ನೈಸ್‌ ಸಂಸ್ಥೆಯ ಅನಧಿಕೃತ ಟೋಲ್‌ ಸಂಗ್ರಹ ನಿಷೇಧಿಸಿ: ಕುಮಾರಸ್ವಾಮಿ

ಬೆಂಗಳೂರು: ನೈಸ್‌ ಸಂಸ್ಥೆ ಅನಧಿಕೃತವಾಗಿ ಸಂಗ್ರಹಿಸುತ್ತಿರುವ ಟೋಲ್‌ ಅನ್ನು ತಕ್ಷಣದಿಂದಲೇ ನಿಷೇಧಿಸಬೇಕು ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ…

ದೇಶ

ಹನೂರು ಗುಂಡಿನ ದಾಳಿ ಪ್ರಕರಣ: ಸಿಬಿಐ ತನಿಖೆಗೆ ತಮಿಳುನಾಡಿನ ರಾಜಕೀಯ ಪಕ್ಷಗಳ ಆಗ್ರಹ

ಚೆನ್ನೈ: ಚಾಮರಾಜನಗರ ಜಿಲ್ಲೆಯ ಕಾವೇರಿ ವನ್ಯಜೀವಿ ಅಭಯಾರಣ್ಯದ ಸಮೀಪ ಮೂವರು ತಮಿಳು ಮೂಲದವರು ಗುಂಡಿನ ದಾಳಿಯಲ್ಲಿ ಮೃತಪಟ್ಟ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಪಿಎಂಕೆ ನಾಯಕ…

ರಾಜ್ಯ

ಹನೂರು ಗುಂಡಿನ ದಾಳಿ ಪ್ರಕರಣ: ನ್ಯಾಯಾಂಗ ತನಿಖೆಗೆ ಆರ್. ಅಶೋಕ್ ಆಗ್ರಹ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಧಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆ ವಿಪಕ್ಷ ನಾಯಕ…

ದೇಶ

ಜಾರ್ಖಂಡ್‌ನಲ್ಲಿ ಹಳಿತಪ್ಪಿದ ಶ್ರಾವಣಿ ಮೇಳ ವಿಶೇಷ ರೈಲು

ರಾಂಚಿ: ಜಾರ್ಖಂಡ್‌ನ ಸಿಲ್ಲಿ–ಬೊಕಾರೊ ರೈಲ್ವೆ ವಿಭಾಗದಲ್ಲಿ ಭಾನುವಾರ ಮುಂಜಾನೆ ಶ್ರಾವಣಿ ಮೇಳ ವಿಶೇಷ ರೈಲಿನ ಒಂದು ಬೋಗಿ ಹಳಿತಪ್ಪಿದ ಘಟನೆ ನಡೆದಿದೆ. ರೈಲಿನಲ್ಲಿ ಹೆಚ್ಚಿನ ಸಂಖ್ಯೆಯ ಕನ್ವಾರಿಯಾಗಳು…