ಮಾದಕ ದ್ರವ್ಯ ವಿರುದ್ಧ ಬೀದಿಗಿಳಿದ ಸಿಎಂ ದಳಪತಿ ವಿಜಯ್ : ಚೆನ್ನೈನಲ್ಲಿ 6 ಕಿ.ಮೀ ‘ಸ್ಟಾರ್ಟ್ ರನ್
ಚೆನ್ನೈ: ಅಂತರರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನದ ಅಂಗವಾಗಿ ಚೆನ್ನೈನಲ್ಲಿ ಆಯೋಜಿಸಿದ್ದ ‘ಸ್ಟಾರ್ಟ್ ರನ್, ಸ್ಟಾಪ್ ಡ್ರಗ್ಸ್’ ಮ್ಯಾರಥಾನ್‌ನಲ್ಲಿ ತಮಿಳುನಾಡು ಮುಖ್ಯಮಂತ್ರಿ ಹಾಗೂ ನಟ Thalapathy Vijay…
