ಭಾರತೀಯ ಸಂಘಟನೆಗಳ ಒಗ್ಗಟ್ಟು, ಪರಸ್ಪರ ಸಹಕಾರದಿಂದ ಸಾಂಸ್ಕೃತಿಕ ವೈವಿಧ್ಯತೆಯ ಪ್ರಚಾರ ಸಾಧ್ಯ: ಉಪ ರಾಯಭಾರಿ ಸಂದೀಪ್ ಕುಮಾರ್
ದೋಹಾ (ಕತಾರ್): ಕತಾರ್ನಲ್ಲಿರುವ ಭಾರತೀಯ ಸಮುದಾಯದ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವ ಹಾಗೂ ಭಾರತದ ಸಮೃದ್ಧ ಸಾಂಸ್ಕೃತಿಕ ಪರಂಪರೆಯನ್ನು ವಿಸ್ತಾರವಾಗಿ ಪರಿಚಯಿಸುವ ಉದ್ದೇಶದಿಂದ ಕರ್ನಾಟಕ ಸಂಘ ಕತಾರ್ (KSQ)…
