ಭೋಜಶಾಲಾ ವಿವಾದ: ಹೈಕೋರ್ಟ್ ತೀರ್ಪಿಗೆ ತಡೆ ನೀಡಲು ಸುಪ್ರೀಂ ನಕಾರ, ಪರ್ಯಾಯ ಸ್ಥಳದಲ್ಲಿ ನಮಾಜ್‌ಗೆ ಸೂಚನೆ
ನವದೆಹಲಿ: ಮಧ್ಯಪ್ರದೇಶದ ಧಾರ್‌ನಲ್ಲಿರುವ ವಿವಾದಿತ ಭೋಜಶಾಲಾ–ಕಮಲ್ ಮೌಲಾ ಮಸೀದಿ ಸಂಕೀರ್ಣವನ್ನು ಹಿಂದೂ ದೇವಾಲಯವೆಂದು ಘೋಷಿಸಿದ ಹೈಕೋರ್ಟ್ ತೀರ್ಪಿಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಆದರೆ, ಮುಸ್ಲಿಂ…
