ಆಟಿಕೆ ಉತ್ಪಾದನಾ ಕ್ಲಸ್ಟರ್‌ಗಳಿಗೆ ಆಧುನಿಕ ಪರೀಕ್ಷಾ ಕೇಂದ್ರಗಳು: ಪಿಯೂಷ್ ಗೋಯಲ್ ಘೋಷಣೆ
ನವದೆಹಲಿ: ಭಾರತೀಯ ಆಟಿಕೆಗಳ ಗುಣಮಟ್ಟವನ್ನು ಜಾಗತಿಕ ಮಟ್ಟಕ್ಕೆ ಏರಿಸಿ ರಫ್ತು ಹೆಚ್ಚಿಸುವ ಉದ್ದೇಶದಿಂದ ದೇಶದ ಆಟಿಕೆ ಉತ್ಪಾದನಾ ಕ್ಲಸ್ಟರ್‌ಗಳಲ್ಲಿ ಆಧುನಿಕ ಪರೀಕ್ಷಾ ಸೌಲಭ್ಯಗಳನ್ನು ಸ್ಥಾಪಿಸಲಾಗುವುದು ಎಂದು ಕೇಂದ್ರ…
