ಸಾಂಪ್ರದಾಯಿಕ ಮೈಸೂರು ದಸರಾದಲ್ಲಿ ಗರಿಗೆದರಿದ ‘ಚಾಮುಂಡೇಶ್ವರಿ ವೈಭವ’
ಮೈಸೂರು: ನಾಡಹಬ್ಬ ಮೈಸೂರು ದಸರಾ ಸಂಭ್ರಮಕ್ಕೆ ಚಾಮುಂಡಿ ಬೆಟ್ಟದಲ್ಲಿ ಸಾಂಪ್ರದಾಯಿಕ ಧಾರ್ಮಿಕ ವಿಧಿವಿಧಾನಗಳೊಂದಿಗೆ ಚಾಲನೆ ದೊರೆಯಿತು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಉಪಸ್ಥಿತಿಯಲ್ಲಿ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿ…
