ಮಂಗಳೂರಿನ ಕುದ್ರೋಳಿಯಲ್ಲಿ ವರಮಹಾಲಕ್ಷ್ಮೀ ಪೂಜೆ ವೈಭವ; ಸಹಸ್ರಾರು ಮಹಿಳೆಯರಿಂದ ವಿಶೇಷ ಕೈಂಕರ್ಯ
ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಕ್ಷೇತ್ರಾಡಳಿತ ಸಮಿತಿ ವತಿಯಿಂದ ಶುಕ್ರವಾರ ಶ್ರೀ ವರಮಹಾಲಕ್ಷ್ಮೀ ಪೂಜೆಯನ್ನು ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು. ಸಹಸ್ರಾರು ಮಹಿಳೆಯರು ಪೂಜೆಯಲ್ಲಿ ಪಾಲ್ಗೊಂಡು ದೇವಿಯ ದರ್ಶನ…
