ಮಿನಿ ಕರ್ನಾಟಕ ಕ್ರೀಡಾಕೂಟ–2026: ಬೆಳ್ಳಿ ಪದಕ ಗಳಿಸಿದ ಕ್ರೀಡಾಪಟುಗಳಿಗೆ ಪರಮೇಶ್ವರ್ ಅಭಿನಂದನೆ
ತುಮಕೂರು: ಮಕ್ಕಳನ್ನು ದುಶ್ಚಟಗಳಿಂದ ದೂರವಿಟ್ಟು ಉತ್ತಮ ಭವಿಷ್ಯದತ್ತ ಮುನ್ನಡೆಸುವಲ್ಲಿ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ಪ್ರಮುಖ ಪಾತ್ರ ವಹಿಸುತ್ತವೆ. ಆದ್ದರಿಂದ ಪೋಷಕರು ಮಕ್ಕಳ ಆಸಕ್ತಿಗೆ ಅನುಗುಣವಾಗಿ ಕ್ರೀಡೆಗಳಲ್ಲಿ…
