ಬೆಂಗಳೂರಿನಲ್ಲಿ ಅ. 20ರಿಂದ ಫಿಬಾ ಮಹಿಳಾ ಬಾಸ್ಕೆಟ್‌ಬಾಲ್ ಲೀಗ್ ಏಷ್ಯಾ–2026
ಬೆಂಗಳೂರು: ನಗರದ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಅಕ್ಟೋಬರ್ 20ರಿಂದ 25ರವರೆಗೆ ನಡೆಯಲಿರುವ ಪ್ರತಿಷ್ಠಿತ ‘ಫಿಬಾ ಮಹಿಳಾ ಬಾಸ್ಕೆಟ್‌ಬಾಲ್ ಲೀಗ್ ಏಷ್ಯಾ–2026’ ಅಂತಾರಾಷ್ಟ್ರೀಯ ಚಾಂಪಿಯನ್‌ಶಿಪ್‌ನ ಪೂರ್ವಸಿದ್ಧತೆಗಳನ್ನು ಉಪಮುಖ್ಯಮಂತ್ರಿ…
