ಮಹಿಳಾ ಟಿ20 ವಿಶ್ವಕಪ್: ವೆಸ್ಟ್ ಇಂಡೀಸ್‌ಗೆ ಮಣಿಸಿದ ಆಸ್ಟ್ರೇಲಿಯಾ ಫೈನಲ್‌ಗೆ ಲಗ್ಗೆ
ಲಂಡನ್: ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ತಂಡ ಅಮೋಘ ಪ್ರದರ್ಶನ ನೀಡಿ ಫೈನಲ್‌ಗೆ ಪ್ರವೇಶಿಸಿದೆ. ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ…
ಲಂಡನ್: ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ತಂಡ ಅಮೋಘ ಪ್ರದರ್ಶನ ನೀಡಿ ಫೈನಲ್‌ಗೆ ಪ್ರವೇಶಿಸಿದೆ. ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ…
ಕೊಲಂಬೊ: ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) 2025–27ರ ಅಂಗವಾಗಿ ಭಾರತ ಕ್ರಿಕೆಟ್ ತಂಡವು ಆಗಸ್ಟ್ 2026ರಲ್ಲಿ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ. ಎರಡು ಪಂದ್ಯಗಳ ಟೆಸ್ಟ್ ಸರಣಿಯ…
ಶ್ರೀಲಂಕಾದ ದಂಬುಲಾದಲ್ಲಿ ನಡೆದ ಟ್ರೈ-ನೇಷನ್ ‘ಎ’ ಸರಣಿಯ ಭಾರತ ‘ಎ’ ಮತ್ತು ಶ್ರೀಲಂಕಾ ‘ಎ’ ನಡುವಿನ ಪಂದ್ಯ ರೋಚಕ ಘಟ್ಟದ ಜೊತೆಗೆ ಮೈದಾನದ ಹೈಡ್ರಾಮಾಕ್ಕೂ ಸಾಕ್ಷಿಯಾಯಿತು. ಸೂಪರ್…
ಡಬ್ಲಿನ್: ಭಾರತ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಐರ್ಲೆಂಡ್ 1 ರನ್‌ಗಳ ರೋಚಕ ಗೆಲುವು ಸಾಧಿಸಿ, ಸರಣಿಯನ್ನು 2-0 ಅಂತರದಿಂದ ವಶಪಡಿಸಿಕೊಂಡಿದೆ. ಎರಡೂ ಪಂದ್ಯಗಳಲ್ಲಿ ಭಾರತ ವಿರುದ್ಧ…
ಗಾಂಧಿನಗರ: AVC ಪುರುಷರ ವಾಲಿಬಾಲ್ ಕಪ್ 2026ರಲ್ಲಿ ಭಾರತ ಮೊದಲ ಬಾರಿಗೆ ಪದಕ ಗೆದ್ದು ಇತಿಹಾಸ ನಿರ್ಮಿಸಿದೆ. ಮೂರನೇ ಸ್ಥಾನಕ್ಕಾಗಿ ನಡೆದ ಪ್ಲೇಆಫ್ ಪಂದ್ಯದಲ್ಲಿ ಬಹ್ರೇನ್ ತಂಡವನ್ನು…