ಕ್ರೀಡೆ

ನಟಿ ಸಮ್ರೀನ್ ಜೊತೆ ಟೀಂ ಇಂಡಿಯಾದ ಯುವ ವೇಗಿ ಅರ್ಷದೀಪ್ ಸಿಂಗ್ ನಿಶ್ಚಿತಾರ್ಥ; ನ್ಯೂಜಿಲೆಂಡ್‌ನಲ್ಲಿ ಉಂಗುರ ಬದಲಿಸಿಕೊಂಡ ಜೋಡಿ

ನವದೆಹಲಿ: ಟೀಂ ಇಂಡಿಯಾದ ಯುವ ವೇಗಿ ಅರ್ಷದೀಪ್ ಸಿಂಗ್ ಜೀವನದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ. ಬಹುಕಾಲದ ಗೆಳತಿ ಹಾಗೂ ನಟಿ ಸಮ್ರೀನ್ ಕೌರ್ ಜೊತೆ ನವೆಂಬರ್ 11ರಂದು…

ಕ್ರೀಡೆ

ಬೆಂಗಳೂರಿನಲ್ಲಿ ನ.16ರಿಂದ ಅಖಿಲ ಭಾರತ ಪೊಲೀಸ್ ಲಾನ್ ಟೆನಿಸ್ ಚಾಂಪಿಯನ್‌ಶಿಪ್

ಬೆಂಗಳೂರು: 27ನೇ ಅಖಿಲ ಭಾರತ ಪೊಲೀಸ್ ಲಾನ್ ಟೆನಿಸ್ ಚಾಂಪಿಯನ್‌ಶಿಪ್‌ಗೆ ಬೆಂಗಳೂರು ಆತಿಥ್ಯ ವಹಿಸಲಿದೆ. ನವೆಂಬರ್ 16ರಿಂದ 21ರವರೆಗೆ ನಡೆಯಲಿರುವ ಈ ಕ್ರೀಡಾಕೂಟದ ಲೋಗೋವನ್ನು ಗೃಹ ಸಚಿವ…

ಕ್ರೀಡೆ

2028ರ ಐಪಿಎಲ್‌ನಲ್ಲಿ 12 ತಂಡಗಳ ಸೇರ್ಪಡೆ ಇಲ್ಲ: ಬಿಸಿಸಿಐ ಸ್ಪಷ್ಟನೆ

ನವದೆಹಲಿ: 2028ರ ಐಪಿಎಲ್‌ನಲ್ಲಿ ಹಾಲಿ 10 ತಂಡಗಳ ಬದಲಿಗೆ 12 ತಂಡಗಳು ಕಣಕ್ಕಿಳಿಯಲಿವೆ ಎಂಬ ವರದಿಗಳನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತಳ್ಳಿಹಾಕಿದೆ. ತಂಡಗಳ ಸಂಖ್ಯೆಯನ್ನು…

ಕ್ರೀಡೆ

ಇಂಗ್ಲೆಂಡ್ ಎ ವಿರುದ್ಧ ಭಾರತ ಎ ಮಹಿಳಾ ತಂಡ ಪ್ರಕಟ; ಐವರು ಕನ್ನಡತಿಯರಿಗೆ ಸ್ಥಾನ

ನವದೆಹಲಿ: ಇಂಗ್ಲೆಂಡ್ ಎ ಮಹಿಳಾ ತಂಡದ ವಿರುದ್ಧ ನವೆಂಬರ್ 30ರಿಂದ ಆರಂಭವಾಗಲಿರುವ ಮೂರು ಮಾದರಿಗಳ ಸರಣಿಗೆ ಭಾರತ ಎ ಮಹಿಳಾ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಈ ತಂಡದಲ್ಲಿ…

ಕ್ರೀಡೆ

ಯೂತ್ ಒಲಿಂಪಿಕ್ಸ್‌ನಲ್ಲಿ ಶೌರ್ಯ ಅಂಬುರೆಗೆ ಕಂಚಿನ ಪದಕ

ಮುಂಬೈ: ಮಹಾರಾಷ್ಟ್ರದ ಥಾಣೆ ಮೂಲದ ಕ್ರೀಡಾಪಟು ಶೌರ್ಯ ಅಂಬುರೆ, 2026ರ ಯೂತ್ ಒಲಿಂಪಿಕ್ ಕ್ರೀಡಾಕೂಟದ ಮಹಿಳೆಯರ 100 ಮೀಟರ್ ಹರ್ಡಲ್ಸ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದು ಇತಿಹಾಸ…

ಕ್ರೀಡೆ

ಕಾಮನ್‌ವೆಲ್ತ್ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಖ್ಯೋಡಾ ತಾಲಿಕ್‌ಗೆ ಚಿನ್ನ

ಇಟಾನಗರ: ಸ್ಕಾಟ್ಲೆಂಡ್‌ನ ಗ್ಲಾಸ್ಗೋದಲ್ಲಿ ನಡೆದ 2026ರ ಕಾಮನ್‌ವೆಲ್ತ್ ಕರಾಟೆ ಫೆಡರೇಶನ್ ಕ್ಲಬ್ ಚಾಂಪಿಯನ್‌ಶಿಪ್‌ನಲ್ಲಿ ಅರುಣಾಚಲ ಪ್ರದೇಶದ ಕ್ರೀಡಾಪಟು ಖ್ಯೋಡಾ ತಾಲಿಕ್ ಚಿನ್ನದ ಪದಕ ಗೆದ್ದಿದ್ದಾರೆ. ಪುರುಷರ U21…

ಕ್ರೀಡೆ

ISSF ವಿಶ್ವ ಚಾಂಪಿಯನ್‌ಶಿಪ್: ಮಹಿಳೆಯರ 25 ಮೀ. ಪಿಸ್ತೂಲ್ ತಂಡ ವಿಭಾಗದಲ್ಲಿ ಭಾರತಕ್ಕೆ ಚಿನ್ನ

ನವದೆಹಲಿ: ಐಎಸ್‌ಎಸ್‌ಎಫ್ ವಿಶ್ವ ಚಾಂಪಿಯನ್‌ಶಿಪ್‌ನ ಮಹಿಳೆಯರ 25 ಮೀಟರ್ ಪಿಸ್ತೂಲ್ ತಂಡ ವಿಭಾಗದಲ್ಲಿ ಭಾರತ ಚಿನ್ನದ ಪದಕ ಗೆದ್ದಿದೆ. ಆದರೆ ವೈಯಕ್ತಿಕ ವಿಭಾಗದಲ್ಲಿ ಮನು ಭಾಕರ್ ಮತ್ತು…

ಕ್ರೀಡೆ

ಭಾರತದ 100ನೇ ಚೆಸ್ ಗ್ರ್ಯಾಂಡ್‌ಮಾಸ್ಟರ್ ಅನುಜ್ ಶ್ರೀವಾತ್ರಿ; ಪ್ರಧಾನಿ ಮೋದಿ ಅಭಿನಂದನೆ

ನವದೆಹಲಿ: ಫಿಲಿಪ್ಪೀನ್ಸ್‌ನಲ್ಲಿ ಭಾನುವಾರ ನಡೆದ 7ನೇ ‘ಆಸಿಯಾನ್ ಪ್ಲಸ್ ಇಂಡಿವಿಜುವಲ್ ಓಪನ್ ಚೆಸ್ ಚಾಂಪಿಯನ್‌ಶಿಪ್’ನಲ್ಲಿ ಜಯಗಳಿಸುವ ಮೂಲಕ ಅನುಜ್ ಶ್ರೀವಾತ್ರಿ ಭಾರತದ 100ನೇ ಚೆಸ್ ಗ್ರ್ಯಾಂಡ್‌ಮಾಸ್ಟರ್ ಎಂಬ…

ಕ್ರೀಡೆ

ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಇಂಗ್ಲೆಂಡ್ ತಂಡ ಪ್ರಕಟ: ಜೋ ರೂಟ್ ನಾಯಕ

ಲಂಡನ್: ದಕ್ಷಿಣ ಆಫ್ರಿಕಾ ಪ್ರವಾಸದ ಮೂರು ಪಂದ್ಯಗಳ ಟೆಸ್ಟ್ ಸರಣಿಗೆ ಇಂಗ್ಲೆಂಡ್ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಜೋ ರೂಟ್ ತಂಡವನ್ನು ಮುನ್ನಡೆಸಲಿದ್ದು, ಎಡಗೈ ಸ್ಪಿನ್ನರ್ ಲಿಯಾಮ್…

ಕ್ರೀಡೆ

ದಕ್ಷಿಣ ಆಫ್ರಿಕಾ ಪ್ರವಾಸ: ಭಾರತ ಮಹಿಳಾ ತಂಡಕ್ಕೆ ಸ್ಮೃತಿ ಮಂಧನಾ ನಾಯಕಿ

ನವದೆಹಲಿ: ಡಿಸೆಂಬರ್‌ನಲ್ಲಿ ನಡೆಯಲಿರುವ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡವನ್ನು ಸ್ಮೃತಿ ಮಂಧನಾ ಮುನ್ನಡೆಸಲಿದ್ದಾರೆ. ಟೆಸ್ಟ್, ಏಕದಿನ ಮತ್ತು ಟಿ20 ಸೇರಿದಂತೆ ಮೂರೂ ಮಾದರಿಗಳ…