ರಾಜ್ಯ

ನೈಸ್‌ ಸಂಸ್ಥೆಯ ಅನಧಿಕೃತ ಟೋಲ್‌ ಸಂಗ್ರಹ ನಿಷೇಧಿಸಿ: ಕುಮಾರಸ್ವಾಮಿ

ಬೆಂಗಳೂರು: ನೈಸ್‌ ಸಂಸ್ಥೆ ಅನಧಿಕೃತವಾಗಿ ಸಂಗ್ರಹಿಸುತ್ತಿರುವ ಟೋಲ್‌ ಅನ್ನು ತಕ್ಷಣದಿಂದಲೇ ನಿಷೇಧಿಸಬೇಕು ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ…

ರಾಜ್ಯ

ಹನೂರು ಗುಂಡಿನ ದಾಳಿ ಪ್ರಕರಣ: ನ್ಯಾಯಾಂಗ ತನಿಖೆಗೆ ಆರ್. ಅಶೋಕ್ ಆಗ್ರಹ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಧಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆ ವಿಪಕ್ಷ ನಾಯಕ…

ರಾಜ್ಯ

ಗ್ಯಾರಂಟಿ ಯೋಜನೆಗಳ ಅಂಕಿ-ಅಂಶಗಳಲ್ಲಿ ಗೊಂದಲ; ಶ್ವೇತಪತ್ರಕ್ಕೆ ಪ್ರತಿಪಕ್ಷ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಗೋಲ್‌ಮಾಲ್ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಯೋಜನೆಗಳ ಕುರಿತು ಸರ್ಕಾರ ನೀಡುತ್ತಿರುವ ಅಂಕಿ-ಅಂಶಗಳಲ್ಲಿ ಹೊಂದಾಣಿಕೆ ಇಲ್ಲ. ಹೀಗಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

ರಾಜ್ಯ

ಚಾಮರಾಜನಗರದಲ್ಲಿ ಅರಣ್ಯ ಸಿಬ್ಬಂದಿ–ಬೇಟೆಗಾರರ ನಡುವೆ ಗುಂಡಿನ ಚಕಮಕಿ; ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ

ಚಾಮರಾಜನಗರ: ಹನೂರು ತಾಲೂಕಿನ ಶಾಗ್ಯ ವ್ಯಾಪ್ತಿಯ ಕಾವೇರಿ ವನ್ಯಜೀವಿಧಾಮದ ದಟ್ಟ ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಶಂಕಿತ ವನ್ಯಜೀವಿ ಬೇಟೆಗಾರರ ನಡುವೆ ನಡೆದ ಗುಂಡಿನ…

ರಾಜ್ಯ

ಮುಂದಿನ ಆಗಸ್ಟ್ ಒಳಗೆ ಮೇಕೆದಾಟು ಯೋಜನೆಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮುಂದಿನ ವರ್ಷದ ಆಗಸ್ಟ್ ಒಳಗೆ ಮೇಕೆದಾಟು ಯೋಜನೆಗೆ ಶಂಕುಸ್ಥಾಪನೆ ನೆರವೇರಿಸುವುದು ಸರ್ಕಾರದ ಗುರಿಯಾಗಿದೆ ಎಂದು ಜಲಸಂಪನ್ಮೂಲ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ…

ರಾಜ್ಯ

80ನೇ ಸ್ವಾತಂತ್ರ್ಯೋತ್ಸವ: ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಮತ್ತು ಆದರ್ಶಗಳನ್ನು ಸ್ಮರಿಸಿಕೊಂಡು ಸೌಹಾರ್ದತೆ, ಸಹೋದರತ್ವ, ಸಮಾನತೆ ಹಾಗೂ ಸಾಮಾಜಿಕ ನ್ಯಾಯದ ತತ್ವಗಳೊಂದಿಗೆ ದೇಶದ ಅಭಿವೃದ್ಧಿಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು…

ರಾಜ್ಯ

ಸ್ವಾತಂತ್ರ್ಯೋತ್ಸವದಂದು ಡಿಕೆಶಿ ಭರಪೂರ ಘೋಷಣೆ; ಉದ್ಯೋಗ, ಕೃಷಿ, ಕೈಗಾರಿಕೆ, ಬೆಂಗಳೂರು ಅಭಿವೃದ್ಧಿಗೆ ಹೊಸ ಯೋಜನೆಗಳು

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಶಾ ಪೆರೇಡ್ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಾಜ್ಯದ ಜನತೆಗೆ ಹಲವು ಮಹತ್ವದ…

ರಾಜ್ಯ

ಕೆಪಿಸಿಸಿ ಪ್ರತಿಭಟನೆ ವೇಳೆ ಬಿಜೆಪಿ ಶಾಸಕ ಮೇಲೆ ಮೊಟ್ಟೆ ದಾಳಿ ಆರೋಪ; ವಿದ್ಯಾರ್ಥಿನಿ ವಿರುದ್ಧ ತನಿಖೆಗೆ ಹೈಕೋರ್ಟ್ ತಡೆ

ಬೆಂಗಳೂರು: ಕೆಪಿಸಿಸಿ ಕಚೇರಿ ಎದುರು ನಡೆದ ಪ್ರತಿಭಟನೆ ವೇಳೆ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಅವರ ಮೇಲೆ ‘ಮೊಟ್ಟೆ ದಾಳಿ’ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಎಂಜಿನಿಯರಿಂಗ್ ವಿದ್ಯಾರ್ಥಿನಿ…

ರಾಜ್ಯ

ಸಾರಿಗೆ ನೌಕರರಿಗೆ ಗುಡ್‌ನ್ಯೂಸ್; ಬಾಕಿ ವೇತನಕ್ಕೆ ₹170 ಕೋಟಿ ಬಿಡುಗಡೆ

ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರ ಬಾಕಿ ವೇತನ ಪಾವತಿಗಾಗಿ ರಾಜ್ಯ ಸರ್ಕಾರ ₹170 ಕೋಟಿ ಬಿಡುಗಡೆ ಮಾಡಿದೆ ಎಂದು ಸಾರಿಗೆ…

ರಾಜ್ಯ

ಸಂಘನಿಕೇತನ ಸಾರ್ವಜನಿಕ ಶ್ರೀ ಗಣೇಶೋತ್ಸವದ 79 ನೇ ವರ್ಷದ ಆಮಂತ್ರಣ ಪತ್ರಿಕೆ ಬಿಡುಗಡೆ

ಮಂಗಳೂರು : ಪ್ರತಾಪ ನಗರದಲ್ಲಿರುವ ಸಂಘನಿಕೇತನದಲ್ಲಿ ಕೇಶವ ಸ್ಮ್ರತಿ ಸಂವರ್ಧನ ಟ್ರಸ್ಟ್ ಇದರ ಆಶ್ರಯದಲ್ಲಿ ನಡೆಯಲಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವದ 79 ನೇ ವರ್ಷದ ಆಮಂತ್ರಣ ಪತ್ರಿಕೆಯನ್ನು…