ರಾಜ್ಯ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ; ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಯುವ ಕಾಂಗ್ರೆಸ್ ಸೈಕಲ್ ಜಾಥಾ

ಬೆಂಗಳೂರು: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಯುವ ಕಾಂಗ್ರೆಸ್ ವತಿಯಿಂದ ಸೈಕಲ್ ಜಾಥಾ ಜಾಗೃತಿ…

ರಾಜ್ಯ

ಹವಾಮಾನ ವೈಪರೀತ್ಯ ತಡೆಗೆ ಲಾವಂಚ ಬೆಳೆ ಪರಿಣಾಮಕಾರಿ: ಅಶೋಕ್ ದಳವಾಯಿ

ಬೆಂಗಳೂರು: ಹವಾಮಾನ ವೈಪರೀತ್ಯದ ಪರಿಣಾಮಗಳನ್ನು ತಗ್ಗಿಸಲು ಲಾವಂಚ (ವೆಟಿವರ್) ಬೆಳೆ ಪರಿಣಾಮಕಾರಿ ಅಸ್ತ್ರವಾಗಿದ್ದು, ಇದರ ಕೃಷಿಯಿಂದ ಮಣ್ಣಿನ ಸಾವಯವ ಅಂಶ ಹೆಚ್ಚುವುದರ ಜೊತೆಗೆ ರೈತರಿಗೆ ಆರ್ಥಿಕ ಲಾಭವೂ…

ರಾಜ್ಯ

ಜಮೀರ್ ಅಹ್ಮದ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿದ ಲೋಕಾಯುಕ್ತ; ‘ಉಪ್ಪು ತಿಂದವರು ನೀರು ಕುಡಿಯಲೇ ಬೇಕು’ ಎಂದ ಬಿಜೆಪಿ

ಬೆಂಗಳೂರು: ಮಂತ್ರಿಗಿರಿಯ ಕನಸು ಕಾಣುತ್ತಿದ್ದ ಕಾಂಗ್ರೆಸ್ ನಾಯಕ ಮಾಜಿ ಸಚಿವ ಜಮೀರ್ ಅಹ್ಮದ್ ವಿರುದ್ಧ ಲೋಕಾಯುಕ್ತವೇ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರತಿಪಕ್ಷ ಬಿಜೆಪಿ,…

ರಾಜ್ಯ

ಕೃಷ್ಣಾ, ಗೋದಾವರಿ ಮತ್ತು ಕಾವೇರಿ ನದಿ ಜೋಡಣೆ ಯೋಜನೆಗೆ ಒಪ್ಪಿಗೆ ಕುರಿತು ಡಿಕೆಶಿ ವಿರುದ್ಧ HDK ಟೀಕೆ

ಬೆಂಗಳೂರು: ಕೃಷ್ಣಾ, ಗೋದಾವರಿ ಮತ್ತು ಕಾವೇರಿ ನದಿಗಳ ಅಂತರ್‌ಜೋಡಣೆ ಯೋಜನೆಗೆ ಕರ್ನಾಟಕ ಒಪ್ಪಿಗೆ ನೀಡಿದೆ ಎಂಬ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿಕೆಯನ್ನು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ…

ರಾಜ್ಯ

ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ; ಖುದ್ದು ಅಖಾಡಕ್ಕಿಳಿದ ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆಯ ಪ್ರಗತಿಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶುಕ್ರವಾರ ಖುದ್ದು ಪರಿಶೀಲಿಸಿದರು. ನಗರದ ಎಚ್‌ಎಎಲ್ ವಿಮಾನ ನಿಲ್ದಾಣ ರಸ್ತೆ,…

ರಾಜ್ಯ

ಫುಟ್‌ಪಾತ್ ತೆರವು ಕಾರ್ಯಾಚರಣೆಗೆ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲ; ಸಚಿವ ಕೃಷ್ಣ ಬೈರೇಗೌಡರ ಕ್ರಮಕ್ಕೆ ಶ್ಲಾಘನೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಪಾದಚಾರಿ ಮಾರ್ಗಗಳ ಮೇಲಿನ ಅತಿಕ್ರಮಣ ತೆರವುಗೊಳಿಸಲು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಕೈಗೊಂಡಿರುವ ಕ್ರಮಕ್ಕೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಸಂಪೂರ್ಣ…

ರಾಜ್ಯ

ಅಕ್ರಮ ಬಾಂಗ್ಲಾದೇಶೀ ನುಸುಳುಕೋರರಿಗೆ ಹೊಸ ನೆಲೆಯಾಯಿತೇ ಕರ್ನಾಟಕ?; ಸಿ.ಟಿ.ರವಿ ಪ್ರಶ್ನೆ

ಬೆಂಗಳೂರು: ಅಕ್ರಮ ಬಾಂಗ್ಲಾದೇಶಿ ನುಸುಳುಕೋರರಿಗೆ ಕರ್ನಾಟಕ ಹೊಸ ಆಶ್ರಯ ತಾಣವಾಗುತ್ತಿದೆಯೇ ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಪ್ರಶ್ನಿಸಿದ್ದಾರೆ. ಮಂಡ್ಯದಲ್ಲಿ ಬಾಂಗ್ಲಾದೇಶದ ಪ್ರಜೆಗಳು ಅಕ್ರಮವಾಗಿ…

ರಾಜ್ಯ

ಬಿಜೆಪಿ-ಜೆಡಿಎಸ್ ಸಮನ್ವಯ ಸಮಿತಿ ರಚನೆಗೆ ತೀರ್ಮಾನ; ಉಪಚುನಾವಣೆಗೂ ಮುನ್ನ ಮೈತ್ರಿ ಬಲಪಡಿಸಲು ಚರ್ಚೆ ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧದ ಹೋರಾಟ ಹಾಗೂ ಮುಂಬರುವ ಉಪಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯನ್ನು ಮತ್ತಷ್ಟು ಬಲಪಡಿಸಲು ಉಭಯ ಪಕ್ಷಗಳ ನಾಯಕರು ಸಮನ್ವಯ ಸಮಿತಿ ರಚಿಸಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಜೆಡಿಎಸ್ ನಾಯಕರ ನಡುವಿನ ಸಭೆಯಲ್ಲಿ ಈ ಕುರಿತು ಚರ್ಚೆ ನಡೆದಿದ್ದು, ರಾಜ್ಯ ಮಟ್ಟದಲ್ಲಿ ಮೈತ್ರಿ ಸಮನ್ವಯವನ್ನು ಪರಿಣಾಮಕಾರಿಯಾಗಿ ನಡೆಸಲು ಸಮಿತಿ ಅಗತ್ಯ ಎಂಬ ಅಭಿಪ್ರಾಯ ವ್ಯಕ್ತವಾಗಿದೆ ಎಂದು ಮೂಲಗಳು ತಿಳಿಸಿವೆ. ಮಾಹಿತಿಯ ಪ್ರಕಾರ, ಒಟ್ಟು ಆರು ಸದಸ್ಯರ ಸಮನ್ವಯ ಸಮಿತಿ ರಚಿಸಲಾಗುತ್ತದೆ. ಬಿಜೆಪಿಯಿಂದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸದಸ್ಯರಾಗಲಿದ್ದಾರೆ. ಜೆಡಿಎಸ್‌ನಿಂದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಇನ್ನಿಬ್ಬರು ಸದಸ್ಯರು ಸಮಿತಿಯಲ್ಲಿ ಇರಲಿದ್ದಾರೆ ಎನ್ನಲಾಗಿದೆ. ಮುಂಬರುವ ಧಾರವಾಡ ಮತ್ತು ಹಿರಿಯೂರು ವಿಧಾನಸಭಾ ಉಪಚುನಾವಣೆಗೂ ಮುನ್ನ ಸಮಿತಿಯನ್ನು ಅಧಿಕೃತವಾಗಿ ರಚಿಸುವ ಉದ್ದೇಶವನ್ನು ಉಭಯ ಪಕ್ಷಗಳ ನಾಯಕರು ಹೊಂದಿದ್ದಾರೆ ಎಂದು ತಿಳಿದುಬಂದಿದೆ. ಇತ್ತೀಚಿನ ವಿಧಾನಪರಿಷತ್ ಚುನಾವಣೆಯಲ್ಲಿ ಉಂಟಾದ ಸಮನ್ವಯದ ಕೊರತೆ ಮತ್ತು ಮುಜುಗರದ ಸನ್ನಿವೇಶಗಳು ಮರುಕಳಿಸದಂತೆ ನೋಡಿಕೊಳ್ಳುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗಿದೆ. ಸಮನ್ವಯ ಸಮಿತಿಯ ಮೂಲಕ ಚುನಾವಣಾ ತಂತ್ರ, ಸಂಘಟನಾ ಚಟುವಟಿಕೆಗಳು ಹಾಗೂ ಮೈತ್ರಿ ಪಕ್ಷಗಳ ನಡುವೆ ನಿರಂತರ ಸಂಪರ್ಕ ಸಾಧಿಸುವ ಕಾರ್ಯಕ್ಕೆ ಒತ್ತು ನೀಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧದ ಹೋರಾಟ ಹಾಗೂ ಮುಂಬರುವ ಉಪಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯನ್ನು ಮತ್ತಷ್ಟು ಬಲಪಡಿಸಲು ಉಭಯ ಪಕ್ಷಗಳ ನಾಯಕರು ಸಮನ್ವಯ ಸಮಿತಿ…

ರಾಜ್ಯ

ಮತ್ತೆ ಪ್ರತ್ಯೇಕ ಧರ್ಮದ ಕೂಗು: ಲಿಂಗಾಯತ ಧರ್ಮಕ್ಕೆ ಮಾನ್ಯತೆ ಬೇಕೆಂದು ಸಚಿವ ಎಂ.ಬಿ. ಪಾಟೀಲ್ ಆಗ್ರಹ

ಬೆಂಗಳೂರು: ಲಿಂಗಾಯತ ಧರ್ಮಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ನೀಡಬೇಕು ಎಂಬ ತಮ್ಮ ನಿಲುವನ್ನು ಸಚಿವ ಎಂ.ಬಿ. ಪಾಟೀಲ್ ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ. ಉಪಪಂಗಡಗಳಿಂದ ವಿಭಜನೆಯಾಗಿರುವ ಲಿಂಗಾಯತ ಸಮಾಜ ಆತ್ಮಾವಲೋಕನ…

ರಾಜ್ಯ

ರಾಜ್ಯದ ಬರ ನಿರ್ವಹಣೆಗೆ ₹10 ಸಾವಿರ ಕೋಟಿ ವಿಶೇಷ ಅನುದಾನಕ್ಕೆ ಕಾಂಗ್ರೆಸ್ ಆಗ್ರಹ

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಸರ್ವಸದಸ್ಯರ ಸಾಮಾನ್ಯ ಸಭೆಯಲ್ಲಿ ರಾಜ್ಯದ ಬರ ಪರಿಸ್ಥಿತಿ, ರಾಜಕೀಯ ಬೆಳವಣಿಗೆಗಳು ಹಾಗೂ ಪಕ್ಷದ ಸಂಘಟನೆಗೆ ಸಂಬಂಧಿಸಿದ ಹಲವು ಮಹತ್ವದ…